List: ಸಿಎಂ ಬದಲಾವಣೆ ಬಳಿಕ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ₹5,000! ಇಂದೇ ಅರ್ಜಿ ಹಾಕಿ

CM: ನೆನ್ನೆ ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ ನಂತರ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸುವ ಖುಷಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೆ 5000 ಸಹಾಯಧನವನ್ನು ನೀಡಲು ಮುಂದಾಗಿದ್ದು, ಈ ಒಂದು ಸಹಾಯಧನವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.


ಈಗಾಗಲೇ ರಾಜ್ಯ ಸರ್ಕಾರದ ಕಡೆಯಿಂದ ಮಹಿಳೆಯರಿಗೆ ಭಾರಿ ಯೋಜನೆಯನ್ನು ನೀಡುವ ಮೂಲಕ ಅವರು ಸ್ವಾವಲಂಬಿ ಜೀವನವನ್ನು ನಡೆಸಲು ಅನುವು ಮಾಡಿಕೊಟ್ಟಿದ್ದಾರೆ. ಹಾಗೆಯೇ ಡಿ.ಕೆ ಶಿವಕುಮಾರ್ ಅವರು ಸಿಎಂ ಪಟ್ಟವನ್ನು ಸದ್ಯದಲ್ಲೇ ಅಲಂಕರಿಸಲಿದ್ದು, ಈ ಒಂದು ಸಂತೋಷದ ಸಮಯದಲ್ಲಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ಒಂದು ಸಹಾಯಧನವನ್ನು ಪಡೆಯಲು ಮಹಿಳೆಯರು ಹೇಗೆ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಯಾರು ಅರ್ಹರು? ಅಗತ್ಯ ದಾಖಲೆಗಳು ಯಾವುದು? ಈ ಎಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

ಪ್ರಮುಖ ಹೈಲೈಟ್ಸ್:

* ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಖುಷಿಗೆ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
* ಪ್ರತಿ ಮಹಿಳೆಯರ ಬ್ಯಾಂಕ್ ಖಾತೆಗೆ ರೂ. 5000 ಸಹಾಯಧನ ಹಾಕಲು ನಿರ್ಧರಿಸಿದ್ದಾರೆ.
* ಮಹಿಳೆಯರ ಸಬಲೀಕರಣದತ್ತ ಇನ್ನೊಂದು ಹೆಜ್ಜೆ ಇಟ್ಟ ರಾಜ್ಯ ಸರ್ಕಾರ.

ಮಹಿಳೆಯರಿಗೆ ಹೊಸ ಭರವಸೆ ಕೊಟ್ಟ ರಾಜ್ಯ ಸರ್ಕಾರ:

ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಯನ್ನು ಜಾರಿಗೊಳಿಸಿದ್ದು, ಮಹಿಳೆಯರಿಗೆ ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು, ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆಯನ್ನು ಹಾಗೂ ಇನ್ನಿತರ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.

ಇದೀಗ ನಾಯಕತ್ವದ ಬದಲಾವಣೆಯಾಗುವ ಸಲುವಾಗಿ ಮಹಿಳೆಯರಿಗೆ 5000 ಸಹಾಯಧನವನ್ನು ರಾಜ್ಯ ಸರ್ಕಾರ ನೀಡಲು ಮುಂದಾಗಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸುವುದರ ಜೊತೆಗೆ, ಸಮಾಜದಲ್ಲಿ ಗೌರವಯುತವಾಗಿ ಜೀವನವನ್ನು ನಡೆಸಲು ಸಹಾಯವಾಗುತ್ತದೆ.

ಸರ್ಕಾರವು ಈ ಒಂದು ಹಣವನ್ನು ಮಹಿಳೆಯರಿಗೆ ಒದಗಿಸುವುದರಿಂದ ಆಗುವ ಪ್ರಯೋಜನವೇನು?

ಸರ್ಕಾರವು ಪ್ರತಿ ಕುಟುಂಬದ ಮುಖ್ಯಸ್ಥ ಮಹಿಳೆಯರಿಗೆ ಈ ಒಂದು ಸಹಾಯಧನವನ್ನು ಒದಗಿಸುವುದರಿಂದ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ತುಂಬಾನೇ ನೆರವಾಗಿದೆ. ಅದೇ ರೀತಿಯಲ್ಲಿ ಈ ಒಂದು ಸಹಾಯಧನವೂ ಕೊಡ ಭಾರಿ ನೆರವಾಗಲಿದೆ.

  • ಮನೆ ಖರ್ಚಿನ ನಿರ್ವಹಣೆಗೆ ಆರ್ಥಿಕ ಬೆಂಬಲ:

ಬಹುತೇಕ ಕುಟುಂಬಗಳಲ್ಲಿ ದಿನನಿತ್ಯದ ವೆಚ್ಚಗಳನ್ನು ನಿರ್ವಹಿಸುವ ಹೊಣೆ ಮಹಿಳೆಯರ ಮೇಲೇ ಇರುತ್ತದೆ. ಅಡುಗೆ ಸಾಮಗ್ರಿ ಖರೀದಿ, ಮಕ್ಕಳ ಶಾಲಾ ಅಗತ್ಯಗಳು, ಮನೆಯ ಸಣ್ಣಪುಟ್ಟ ವೆಚ್ಚಗಳು, ವೈದ್ಯಕೀಯ ಖರ್ಚು ಇವೆಲ್ಲವನ್ನು ಮಹಿಳೆಯರೇ ಸಮತೋಲನದಿಂದ ನಿರ್ವಹಿಸುತ್ತಾರೆ.

  • ಆರೋಗ್ಯ ವೆಚ್ಚ ನಿರ್ವಹಣೆಗೆ ನೆರವು:

ಇಂದಿನ ಕಾಲದಲ್ಲಿ ವೈದ್ಯಕೀಯ ವೆಚ್ಚಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ. ಕುಟುಂಬದಲ್ಲಿ ಯಾರಿಗಾದರೂ ಅನಾರೋಗ್ಯ ಬಂದರೆ ಸಾಮಾನ್ಯ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಉಂಟಾಗುತ್ತದೆ. ಇದೇ ಮಹಿಳೆಯರ ಕೈಯಲ್ಲಿ ಹಣ ಇದ್ದರೆ, ತುರ್ತು ಔಷಧಿ ಖರೀದಿಸಲು ಸಾಧ್ಯವಾಗಬಹುದು, ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಚಿಕಿತ್ಸೆ ಕೊಡಿಸಲು ಸಹಾಯವಾಗಬಹುದು, ವೃದ್ಧರ ವೈದ್ಯಕೀಯ ವೆಚ್ಚ ನಿರ್ವಹಿಸಲು ನೆರವಾಗಬಹುದು ಹಾಗೂ ಆಸ್ಪತ್ರೆ ಖರ್ಚಿನ ಭಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು.

  • ಮಕ್ಕಳ ಶೈಕ್ಷಣಿಕ ಖರ್ಚನ್ನು ನಿಭಾಯಿಸಲು ನೆರವಾಗುತ್ತದೆ:

ಒಂದು ಕುಟುಂಬದ ಭವಿಷ್ಯ ಮಕ್ಕಳ ಶಿಕ್ಷಣದ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇಂದಿನ ಕಾಲದಲ್ಲಿ ಶಿಕ್ಷಣ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಶಾಲಾ ಶುಲ್ಕ, ಪುಸ್ತಕಗಳು, ಯೂನಿಫಾರ್ಮ್, ಬ್ಯಾಗ್, ಪ್ರಯಾಣ ವೆಚ್ಚ ಇವೆಲ್ಲವನ್ನು ನಿರ್ವಹಿಸುವುದು ಅನೇಕ ಕುಟುಂಬಗಳಿಗೆ ಕಷ್ಟಕರವಾಗಿದೆ. ಮಹಿಳೆಯರಿಗೆ ನೇರವಾಗಿ ಹಣ ದೊರೆತರೆ ಅವರು ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸಬರಿಸಲು ನೆರವಾಗುತ್ತದೆ.

  • ಗ್ರಾಮೀಣ ಮಹಿಳೆಯರಿಗೆ ದೊಡ್ಡ ಆಸರೆ:

ಗ್ರಾಮೀಣ ಪ್ರದೇಶಗಳ ಮಹಿಳೆಯರು ಮನೆಯ ಕೆಲಸಗಳ ಜೊತೆಗೆ ಕೃಷಿ ಮತ್ತು ಪಶುಸಂಗೋಪನೆ ಕೆಲಸಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಾರೆ. ಅನೇಕ ಮಹಿಳೆಯರು ಹಾಲು ಉತ್ಪಾದನೆ, ತರಕಾರಿ ಬೆಳೆ, ಕೋಳಿ ಸಾಕಾಣಿಕೆ ಮತ್ತು ಸಣ್ಣ ಕೈಗಾರಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಮಹಿಳೆಯರಿಗೆ ಸಹಾಯಧನವನ್ನು ಒದಗಿಸಿದರೆ, ತಾವು ಕೃಷಿ ಚಟುವಟಿಕೆಗೆ ಅಗತ್ಯವಾಗುವ ಬಿತ್ತನೆ ಬೀಜಗಳನ್ನು, ರಸಗೊಬ್ಬರಗಳನ್ನು ಕೊಳ್ಳಲು ನೆರವಾಗುತ್ತದೆ.

  • ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಹೆಚ್ಚುತ್ತದೆ.

ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುವುದು ಕೇವಲ ಆರ್ಥಿಕ ನೆರವಷ್ಟೇ ಅಲ್ಲ ಅದು ಅವರ ಆತ್ಮಗೌರವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಮಹಿಳೆಯರು ಸ್ವಂತವಾಗಿ ಉದ್ಯೋಗವನ್ನು ಪ್ರಾರಂಭಿಸಬಹುದು ಹಾಗೂ ಮಹಿಳೆಯರು ಇತರರ ಮೇಲೆ ಅವಲಂಬಿತರಾಗದೆ ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳುವ ಮೂಲಕ ಸಮಾಜದಲ್ಲಿ ಗೌರವಯುತ ಜೀವನವನ್ನು ನಡೆಸಬಹುದಾಗಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು?

  • ಅರ್ಹ ಫಲಾನುಭವಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
  • ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
  • ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳುತ್ತಿರುವ ಮಹಿಳೆಯರು ಅರ್ಹರಾಗಿರುತ್ತಾರೆ.
  • ಫಲಾನುಭವಿಗಳ ಕುಟುಂಬದ ಯಾವುದೇ ಸದಸ್ಯರು ಆದಾಯ ತೆರಿಗೆ ಪಾವತಿಸುತ್ತಿರಬಾರದು.
  • ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಮಹಿಳೆಯರು.
  • ಕುಟುಂಬದ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ನಿರ್ದಿಷ್ಟ ಮಿತಿಯನ್ನು ಮೀರಿರಬಾರದು.

ಯಾರು ಅರ್ಹರಲ್ಲ?

  • ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿದ್ದರೆ ಆ ಕುಟುಂಬದ ಮಹಿಳೆಯರು ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ.
  • ಇದೆ ರೀತಿಯ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಂಡಿರುವ ಮಹಿಳೆಯರು.
  • ಕೆಚ್ಚಿನ ಆದಾಯ ಮಿತಿಯನ್ನು ಹೊಂದಿರುವ ಕುಟುಂಬದ ಮಹಿಳೆಯರು

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ವಿವರ
  • ವಿಳಾಸ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಪಾಸ್‌ಪೋರ್ಟ್ ಸೈಸ್ ಫೋಟೋ
  • ರೇಷನ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಫಲಾನುಭವಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಿಮ್ಮ ಇಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ಮುಖಪುಟದಲ್ಲಿರುವ ಸಹಾಯಧನ ಯೋಜನೆ ಮೇಲೆ ಕ್ಲಿಕ್ ಮಾಡಿ.
  • ನಂತರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ವೈಯಕ್ತಿಕ ವಿವರ ಹಾಗೂ ಶೈಕ್ಷಣಿಕ ವಿವರ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಫಲಾನುಭವಿಗಳ ಆಧಾರ್ ಕಾರ್ಡ್, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಅಂತಿಮ ತೀರ್ಮಾನ:

ನಿನ್ನೆತಾನೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಖುಷಿಗೆ ರಾಜ್ಯದ ಮಹಿಳೆಯರಿಗೆ ರೂ. 5000 ಸಹಾಯಧನವನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಈ ಒಂದು ವಿಷಯದ ಕುರಿತು ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ ನಂತರ ಈ ಒಂದು ಯೋಜನೆಯನ್ನು ಜಾರಿಗೆ ಗರಬಹುದೇ ಎನ್ನುವುದನ್ನು ಕಾದು ನೋಡಬೇಕಿದೆ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment