ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ರಾಜ್ಯ ಸರ್ಕಾರವು ಪ್ರಸ್ತುತ ಸಾಲಿನಲ್ಲಿ ಅಂದರೆ 2026-27 ನೇ ಸಾಲಿನಲ್ಲಿ SSLC, PUC, ಹಾಗೂ ಡಿಗ್ರಿ, ಡಿಪ್ಲೊಮಾದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನೀಯರಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಿಸಲು ಮುಂದಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವು ಕೇವಲ ಪುಸ್ತಕ ಮತ್ತು ಪೆನ್ನಿಗೆ ಮಾತ್ರ ಸೀಮಿತವಾಗಿರದೆ, ಡಿಜಿಟಲ್ ಶಿಕ್ಷಣವು ಕೂಡ ಅನಿವಾರ್ಯವಾಗಿರುತ್ತದೆ. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಶಿಕ್ಷಣವನ್ನು ಪಡೆಯಲು ಲ್ಯಾಪ್ಟಾಪ್ ಅನಿವಾರ್ಯವಾಗಿದ್ದು, ಹಿಂದಿನ ತರಗತಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸ್ ಆದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಉಚಿತ ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆಯಲು ವಿದ್ಯಾರ್ಥಿಗಳು ನಿರ್ದಿಷ್ಟ ಅಂಕಗಳನ್ನು ಗಳಿಸಿರುವುದು ಅಗತ್ಯವಾಗಿದ್ದು, ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುದು? ಯೋಜನೆಯಿಂದ ಆಗುವ ಪ್ರಯೋಜನಗಳೇನು? ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿರುವುದರ ಹಿಂದಿನ ಉದ್ದೇಶವೇನು? ಎಂಬೆಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

ಯೋಜನೆಯ ಕಿರು ನೋಟ:
| ಯೋಜನೆಯನ್ನು ಜಾರಿಗೊಳಿಸಿದ ಸರ್ಕಾರ | ರಾಜ್ಯ ಸರ್ಕಾರ |
| ಯೋಜನೆಯ ಹೆಸರು | ಉಚಿತ ಲ್ಯಾಪ್ಟಾಪ್ ಯೋಜನೆ |
| ಅರ್ಹ ಫಲಾನುಭವಿಗಳು | SSLC, PUC ಹಾಗೂ ಡಿಗ್ರಿ ಮತ್ತು ಡಿಪ್ಲೊಮಾದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನೀಯರು |
| ಸಿಗುವ ಪ್ರಯೋಜನ | ಉಚಿತವಾಗಿ ಲ್ಯಾಪ್ಟಾಪ್ ವಿತರಿಸಲಾಗುತ್ತದೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಏನಿದು ಉಚಿತ ಲ್ಯಾಪ್ಟಾಪ್ ಯೋಜನೆ?
ರಾಜ್ಯ ಸರ್ಕಾರವು ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದಾಗಿ ಜಾರಿಗೊಳಿಸಿದ ಯೋಜನೆಯಾಗಿದೆ ಉಚಿತ ಲ್ಯಾಪ್ಟಾಪ್ ಯೋಜನೆ. ಈ ಯೋಜನೆಯಡಿಯಲ್ಲಿ ವಿಶೇಷವಾಗಿ ವಿದ್ಯಾರ್ಥಿನೀಯರಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಮೂಲಕ ಹೆಣ್ಣು ಮಕ್ಕಳ ಡಿಜಿಟಲ್ ಶಿಕ್ಷಣವನ್ನು ಹಾಗೂ ತಾಂತ್ರಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಈ ಯೋಜನೆಯು ಉನ್ನತ ಶಿಕ್ಷಣದ ಕನಸ್ಸನ್ನು ಹೊತ್ತಿರುವ ಸಾಕಷ್ಟು ವಿದ್ಯಾರ್ಥಿನೀಯರಿಗೆ ಶಿಕ್ಷಣಕ್ಕೆ ಪೂರಕವಾದ ಡಿಜಿಟಲ್ ಉಪಕರಣಗಳನ್ನು ಒದಗಿಸುವ ಮೂಲಕ ಅವರ ಶೈಕ್ಷಣಿಕ ಗುರಿಯನ್ನು ಸಾಧಿಸಲು ಸಹಾಯ ಮಾಡುವ ಪ್ರಯತ್ನ ಮಾಡಿದೆ.
ಯೋಜನೆಯ ಉದ್ದೇಶ:
- ಡಿಜಿಟಲ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು:
ಇಂದಿನ ಶಿಕ್ಷಣ ವ್ಯವಸ್ಥೆಯು ಸಂಪೂರ್ಣವಾಗಿ ಡಿಜಿಟಲೀಕರಣವಾಗಿದ್ದು, ಸಾಕಷ್ಟು ವಿದ್ಯಾರ್ಥಿಗಳು ಆನ್ಲೈನ್ ತರಗತಿಗಳ ಮೂಲಕ, ಈ-ಲರ್ನಿಂಗ್ ಹಾಗೂ ಇನ್ನಿತರ ಶಿಕ್ಷಣ ಅಪ್ ಗಳನ್ನು ಬಳಸುವುದು ಸಾಮಾನ್ಯವಾಗಿದೆ. ಈ ಒಂದು ಯೋಜನೆಯಡಿಯಲ್ಲಿ ವಿದ್ಯಾರ್ಥಿನೀಯರಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಮೂಲಕ ಅವರ ಶೈಕ್ಷಣಿಕ ಜ್ಞಾನವನ್ನು ವಿಸ್ತರಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
- ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುವುದು:
ಹಣಕಾಸಿನ ಸಮಸ್ಯೆಯಿಂದಾಗಿ ಉನ್ನತ ಶಿಕ್ಷಣವನ್ನು ಮುಂದುವರೆಸಲು ಸಾಧ್ಯವಾಗದ ಸಾಕಷ್ಟು ಪ್ರತಿಭಾವಂತ ಹೆಣ್ಣುಮಕ್ಕಳು, ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವ ಅನಿವಾರ್ಯ ಹೆಚ್ಚುತ್ತಿದೆ. ಇದನ್ನು ತೆಡೆಗಟ್ಟಿ ವಿದ್ಯಾರ್ಥಿನೀಯರನ್ನು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಉಚಿತವಾಗಿ ಲ್ಯಾಪ್ಟಾಪ್ ಗಳನ್ನು ವಿತರಿಸಲಾಗುತ್ತಿದೆ.
- ಪೋಷಕರ ಆರ್ಥಿಕ ಹೊರೆಯನ್ನು ತಗ್ಗಿಸುವುದು:
ಬಡತನ ರೇಖೆಗಿಂತ ಕೆಳಗಿರುವ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳ ವಿದ್ಯಾರ್ಥಿನೀಯರಿಗೆ ದುಬಾರಿ ಡಿಜಿಟಲ್ ಸಂಪನ್ಮೂಲಗಳನ್ನು ಕೊಳ್ಳುವುದು ದೊಡ್ಡ ಹೊರೆಯಾಗಿ ಪರಿಣಮಿಸುತ್ತದೆ. ಈ ಯೋಜನೆಯಡಿಯಲ್ಲಿ ಉಚಿತವಾಗಿ ಲ್ಯಾಪ್ಟಾಪ್ ಗಳನ್ನು ಒದಗಿಸುವ ಮೂಲಕ ಪೋಷಕರ ಮೇಲಿನ ಶೈಕ್ಷಣಿಕ ಹೊರೆಯನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳ ಸಂಪೂರ್ಣ ಗಮನವನ್ನು ಶಿಕ್ಷಣದ ಮೇಲೆ ಕ್ರೋಢಿಕರಿಸಲು ಅವಕಾಶ ಕಲ್ಪಿಸುವುದು.
- ಸಮಾನ ಅವಕಾಶ ಕಲ್ಪಿಸುವುದು:
ಈ ಯೋಜನೆಯಡಿಯಲ್ಲಿ ತಾಂತ್ರಿಕ ಉಪಕರಣಗಳನ್ನು ಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಒದಗಿಸುವ ಮೂಲಕ ಗ್ರಾಮೀಣ ಭಾಗದ ಹಾಗೂ ನಗರ ಭಾಗದ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ಕಂದಕಗಳನ್ನು ಕಡಿಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
- ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವುದು:
ಸರ್ಕಾರದ ಈ ಯೋಜನೆಯಡಿಯಲ್ಲಿ SSLC PUC ಇಂದ ಹಿಡಿದು ಡಿಗ್ರಿ ಹಾಗೂ ಡಿಪ್ಲೊಮಾ ದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಒದಗಿಸುವ ಮೂಲಕ ಅವರು ತಮ್ಮ ಪ್ರಾಜೆಕ್ಟ್ ಗಳನ್ನು ಹಾಗೂ ಸಂಶೋಧನೆಯನ್ನು ಸುಲಭವಾಗಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವುದು.
ಯೋಜನೆಯ ಪ್ರಯೋಜನ:
- ವಿದ್ಯಾರ್ಥಿಗಳು ಉಚಿತವಾಗಿ ಲ್ಯಾಪ್ಟಾಪ್ ಪಡೆದುಕೊಳ್ಳುವುದರಿಂದ ತಮಗೆ ಕ್ಲಿಷ್ಟಕರವೆನ್ನುವ ವಿಷಯಗಳ ಬಗ್ಗೆ ಆನ್ಲೈನ್ ವಿಡಿಯೋ ಗಳನ್ನು ವೀಕ್ಷಿಸುವ ಮೂಲಕ ಸುಲಭವಾಗಿ ಆ ವಿಷಯದ ಕುರಿತು ಅರ್ಥ ಮಾಡಿಕೊಳ್ಳಬಹುದು.
- ವಿದ್ಯಾರ್ಥಿನೀಯರು ಕಂಪ್ಯೂಟರ್ ಹಾಗೂ ಇಂಟರ್ನೆಟ್ ಬಳಕೆಯಲ್ಲಿ ಪರಿಣಿತಿ ಪಡೆಯುತ್ತಾರೆ. ಇದರಿಂದಾಗಿ ಅವರು ಡಿಜಿಟಲ್ ಶಿಕ್ಷಣಕ್ಕೆ ಹೊಂದಿಕೊಳ್ಳಲು ನೆರವಾಗುತ್ತದೆ.
- ಬಡ ಮತ್ತು ಮಧ್ಯಮ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಲ್ಯಾಪ್ಟಾಪ್ ನ ಸಂಪೂರ್ಣ ಹಣವನ್ನು ಸರ್ಕಾರವೇ ಭರಿಸುವುದರಿಂದ ವಿದ್ಯಾರ್ಥಿಗಳ ಕುಟುಂಬದ ಮೇಲಿನ ಆರ್ಥಿಕ ಹೊರೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ.
ಅರ್ಹ ವಿದ್ಯಾರ್ಥಿಗಳು ಯಾರು?
- ವಿದ್ಯಾರ್ಥಿಗಳು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ಅರ್ಜಿದಾರರು ವಿದ್ಯಾರ್ಥಿನಿಯರಾಗಿರಬೇಕು.
- ಉಚಿತ ಲ್ಯಾಪ್ಟಾಪ್ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ನಿರ್ದಿಷ್ಟ ಮಿತಿಯನ್ನು ಮೀರಿರಬಾರದು.
- ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆ ಅಥವಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ವಿದ್ಯಾರ್ಥಿನೀಯರು SSLC, PUC, ಡಿಗ್ರಿ ಅಥವಾ ಡಿಪ್ಲೊಮಾದಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಆರ್ಥಿಕವಾಗಿ ಹಿಂದುಳಿದ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನೀಯರು ಹಿಂದಿಯ ಎಲ್ಲ ಸೆಮಿಸ್ಟರ್ ಗಳಲ್ಲಿ ಎಲ್ಲಾ ವಿಷಯದಲ್ಲೂ ಕೂಡ ಕಡ್ಡಾಯವಾಗಿ ಪಾಸ್ ಆಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ವಾಸಸ್ಥಳ ದೃಢೀಕರಣ ಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ವ್ಯಾಸಂಗ ಪ್ರಮಾಣಪತ್ರ
- ಹಿಂದಿನ ವರ್ಷದ ಅಥವಾ ಹಿಂದಿನ ಸೆಮಿಸ್ಟರ್ ಅಂಕಪಟ್ಟಿ
- ಕಾಲೇಜು ಗುರುತಿನ ಚೀಟಿ
- ಆದಾಯ ಮತ್ತು ಜಾತಿ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಮೊದಲು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಫ್ರೀ ಲ್ಯಾಪ್ಟಾಪ್ ಸ್ಕೀಮ್ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಇಮೇಲ್ ಐಡಿ ಹಾಗೂ ಫೋನ್ ನಂಬರ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂಣಗೊಳಿಸಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಭರ್ತಿ ಮಾಡಿರುವ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಕೊನೆಯ ಮಾತು:
SSLC, PUC, ಡಿಪ್ಲೊಮಾ ಹಾಗೂ ಡಿಗ್ರಿ ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನೀಯರಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುವುದಾಗಿ ರಾಜ್ಯ ಸರ್ಕಾರವು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ, SSLC ಹಾಗೂ PUC ಅಲ್ಲಿ ಉನ್ನತ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವ ಸಂದರ್ಭದಲ್ಲಿ ಉಚಿತವಾಗಿ ಲ್ಯಾಪ್ಟಾಪ್ ಗಳನ್ನು ವಿತರಿಸಲಾಗುತ್ತದೆ. ಆದರೆ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಉಚಿತವಾಗಿ ಲ್ಯಾಪ್ಟಾಪ್ ಗಳನ್ನು ವಿತರಣೆ ಮಾಡಲಾಗುತ್ತದೆ ಎನ್ನುವ ವಿಷಯವು ಸತ್ಯಕ್ಕೆ ದೂರವಾಗಿದೆ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- DL: ಮನೆಯಲ್ಲೇ ಕುಳಿತು ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
- Saala Manna: DK ಶಿವಕುಮಾರ್ ಅವರಿಂದ ರೈತರಿಗೆ ಬಂಪರ್ ಗುಡ್ ನ್ಯೂಸ್! ₹1.20 ಲಕ್ಷವರೆಗೆ ಸಾಲ ಮನ್ನಾ?
- Home: ಉಚಿತ ಮನೆ ಯೋಜನೆ 2026: ಯಾರು ಅರ್ಹರು? ಹೇಗೆ ಅರ್ಜಿ ಹಾಕಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
- Free cycle: ಸಿಎಂ ಬದಲಾವಣೆ ಬಳಿಕ ರಾಜ್ಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಸೈಕಲ್ ವಿತರಣೆ! ಇಂದೇ ಅಪ್ಲೈ ಮಾಡಿ