Driver: ವಾಹನ ಚಾಲಕರಿಗೆ ಭರ್ಜರಿ ಗುಡ್ ನ್ಯೂಸ್! ಡ್ರೈವಿಂಗ್ ಲೈಸನ್ಸ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಕರ್ನಾಟಕ ಸರ್ಕಾರದಿಂದ ಫ್ರೀ ಆಗಿ ರೂ. 25,000 ಸಹಾಯಧನ ನೀಡಲಾಗುತ್ತದೆ ಎನ್ನುವ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಒಂದು ಸಂದೇಶ ನಿಜವೋ ಸುಳ್ಳೋ ಎನ್ನುವ ಗೊಂದಲಗಳು ಜನಸಾಮಾನ್ಯರಲ್ಲಿ ಮೂಡುತ್ತಿದೆ.
ಸರ್ಕಾರದ ಈ ಒಂದು ಯೋಜನೆಯಡಿಯಲ್ಲಿ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಆಟೋ ರಿಕ್ಷಾ, ಗೂಡ್ಸ್ ವಾಹನ, ವಾಣಿಜ್ಯ ವಾಹನ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ. 25,000/- ಸಹಾಯಧನವನ್ನು ನೀಡಲಾಗುತ್ತಿದ್ದು, ಈ ಒಂದು ಯೋಜನೆ ನಿಜವಾಗಿಯೂ ಜಾರಿಯಲ್ಲಿದೆಯಾ? ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಯೋ? ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
ಈ ಒಂದು ನಿಜವಾಗಿಯೂ ಜಾರಿಯಲ್ಲಿದ್ದರೆ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ಅರ್ಹತಾ ಮಾನದಂಡಗಳೇನು? ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಪ್ರಮುಖ ಹೈಲೈಟ್ ಪಾಯಿಂಟ್ಸ್:
| * ಕರ್ನಾಟಕ ಸರ್ಕಾರದಿಂದ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಚಾಲಕರಿಗೆ ಸಿಗಲಿದೆ ರೂ. 25,000/- ಸಹಾಯಧನ. * ಯೋಜನೆಯ ಲಾಭವನ್ನು ಪಡೆಯಲು ಡ್ರೈವಿಂಗ್ ಲೈಸನ್ಸ್ ಹೊಂದುವುದು ಕಡ್ಡಾಯ. * ಆಟೋ ರಿಕ್ಷಾ, ವಾಣಿಜ್ಯ ವಾಹನ, ಗೂಡ್ಸ್ ವಾಹನ ಹಾಗೂ ಟ್ಯಾಕ್ಸಿ ಚಾಲಕರು ಯೋಜನೆಯ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೆ. * ಈ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ಸರಿಯಾಗಿ ಅಧಿಕೃತ ಮಾಹಿತಿಯನ್ನು ಪರಿಶೀಲಿಸಿಕೊಳ್ಳಿ. |
ಯೋಜನೆ ಜಾರಿಯಲ್ಲಿದ್ದರೆ, ಚಾಲಕರಿಗಾಗುವ ಪ್ರಯೋಜನವೇನು?
ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ತಂದಿದ್ದಲ್ಲಿ, ಹಲವಾರು ವಾಹನ ಚಾಲಕರಿಗೆ ಆರ್ಥಿಕ ನೆರವು ಲಭಿಸುತ್ತದೆ. ಚಾಲಕರಿಗೆ ಈ ಒಂದು ಸಹಾಯಧನ ಹೇಗೆಲ್ಲ ನೆರವಾಗಲಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
- ಅರ್ಹ ಫಲಾನುಭವಿಗಳಿಗೆ ರೂ. 25,000/- ದ ವರೆಗೆ ಸಹಾಯಧನ ಸಿಗುತ್ತದೆ:
ಸರ್ಕಾರದ ಈ ಒಂದು ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ಚಾಲಕರಿಗೆ ರೂ. 25,000/- ಆರ್ಥಿಕ ನೆರವು ಲಭಿಸಿದರೆ, ಅವರ ದೈನಂದಿನ ಹಾಗೂ ವೃತ್ತಿಪರ ಅಗತ್ಯತೆಗಳನ್ನು ಪೂರೈಸಲು ಸಹಕಾರಿ ಆಗುತ್ತದೆ.
- ಚಾಲಕರಿಗೆ ಆರ್ಥಿಕ ಭದ್ರತೆ ಲಭಿಸುತ್ತದೆ:
ಪ್ರತಿದಿನದ ಆದಾಯದ ಮೇಲೆ ಅವಲಂಬಿತರಾಗಿರುವ ಆಟೋ, ಟ್ಯಾಕ್ಸಿ, ವಾಣಿಜ್ಯ ವಾಹನ ಚಾಲಕರಿಗೆ ಈ ಒಂದು ಸಹಾಯಧನವು ಹೆಚ್ಚಿನ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ.
- ವಾಹನ ನಿರ್ವಹಣಾ ವೆಚ್ಚವನ್ನು ಭರಿಸಲು ನೆರವಾಗುತ್ತದೆ:
ಸರ್ಕಾರದ ಈ ಒಂದು ಸಹಾಯಧನದಿಂದಾಗಿ, ವಾಹನ ಸರ್ವಿಸ್, ಟೈರ್ ಬದಲಾವಣೆ, ಇಂಧನ ವೆಚ್ಚ, ವಾಹನ ರಿಪೇರಿಗಳಿಗೆ ಆಗುವ ವೆಚ್ಚವನ್ನು ಭರಿಸಬಹುದಾಗಿದೆ. ಇದರಿಂದ ವಾಹನ ಚಾಲಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತದೆ.
- ಕುಟುಂಬದ ನಿರ್ವಹಣೆಗೂ ಕೂಡ ನೆರವಾಗಲಿದೆ:
ಸರ್ಕಾರದ ಸಹಾಯಧನದಿಂದ ವಾಹನ ಚಾಲಕರು ತಮ್ಮ ವಾಹನ ರಿಪೇರಿಗಳ ವೆಚ್ಚವನ್ನು ಭರಿಸಿ, ಉಳಿದ ಹಣವನ್ನು ತಮ್ಮ ಮನೆಯ ನಿರ್ವಹಣೆಗೂ ಕೂಡ ಬಳಸಿಕೊಳ್ಳಬಹುದಾಗಿದೆ.
- ಚಾಲಕರ ವೃತ್ತಿಗೆ ಉತ್ತೇಜನ ಸಿಗುತ್ತದೆ:
ಸಾರಿಗೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಚಾಲಕರಿಗೆ ಈ ಯೋಜನೆಯಡಿಯಲ್ಲಿ ಆರ್ಥಿಕ ನೆರವು ಲಭಿಸುವುದರಿಂದ, ಚಾಲಕರಿಗೆ ತಮ್ಮ ವೃತ್ತಿಯ ಮೇಲೆ ವಿಶ್ವಾಸ ಹೆಚ್ಚುತ್ತದೆ ಹಾಗೂ ಸರ್ಕಾರ ನಮಗೆ ಬೆಂಬಲ ನೀಡುತ್ತದೆ ಎನ್ನುವ ಮನೋಭಾವ ಇರುತ್ತದೆ.
- ನೇರ ಪಾವತಿ ಮೂಲಕ ಹಣ ವರ್ಗಾವಣೆ:
ಒಂದು ವೇಳೆ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೊಳಿಸಿದರೆ, ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿ ಚಾಲಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ ಹಾಗೂ ಹೆಚ್ಚು ಪಾರದರ್ಶಕವಾಗಿರುತ್ತದೆ.
ಅರ್ಹ ಫಲಾನುಭವಿಗಳು ಯಾರು?
- ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ಅರ್ಜಿದಾರರು ಮಾನ್ಯ ಡ್ರೈವಿಂಗ್ ಲೈಸನ್ಸ್ ಅನ್ನು ಹೊಂದಿರಬೇಕು.
- ಅರ್ಜಿ ದಾರರು ಸರ್ಕಾರದ ಯೋಜನೆಯಡಿಯಲ್ಲಿ ಸಮಾನ ಸಹಾಯಧನವನ್ನು ಪಡೆದಿರಬಾರದು.
- ಅರ್ಜಿದಾರರು ಸಾರಿಗೆ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರಬೇಕು.
- ಆಟೋ ರಿಕ್ಷಾ ಚಾಲಕರು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೆ.
- ಟ್ಯಾಕ್ಸಿ ಚಾಲಕರು, ಗೂಡ್ಸ್ ವಾಹನ ಚಾಲಕರು ಹಾಗೂ ವಾಣಿಜ್ಯ ವಾಹನ ಚಾಲಕರು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಮಾನ್ಯ ಡ್ರೈವಿಂಗ್ ಲೈಸನ್ಸ್
- ವಾಹನದ ನೋಂದಣಿ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಅಥವಾ ಬ್ಯಾಂಕ್ ಖಾತೆ ವಿವರಗಳು
- ಪಾಸ್‌ಪೋರ್ಟ್ ಸೈಸ್ ಫೋಟೋ
- ಮೊಬೈಲ್ ಸಂಖ್ಯೆ
- ನಿವಾಸ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಮೊದಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್ ಅಥವಾ ಸಂಬಂಧಿತ ಇಲಾಖೆಯ ಪ್ರಕಟಣೆಯನ್ನು ಪರಿಶೀಲಿಸಬೇಕು.
- ನಂತರ ಆನ್‌ಲೈನ್ ಅರ್ಜಿ ಪೋರ್ಟಲ್ ಮೂಲಕ ಮೂಲ ದಾಖಲೆಗಳನ್ನು ಬಳಸಿ ನೋಂದಣಿ ಮಾಡಬೇಕು.
- ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಉಸೆರ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ಅರ್ಜಿ ಫಾರ್ಮ್‌ನಲ್ಲಿ ವೈಯಕ್ತಿಕ ವಿವರಗಳು, ವಾಹನ ಮಾಹಿತಿ ಹಾಗೂ ಡ್ರೈವಿಂಗ್ ಲೈಸನ್ಸ್ ವಿವರಗಳನ್ನು ನಮೂದಿಸಬೇಕು.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
- ಸಲ್ಲಿಸಿದ ಅರ್ಜಿಯ ಸ್ಟೇಟಸ್ ಅನ್ನು ಆನ್‌ಲೈನ್ ಮೂಲಕ ಟ್ರ್ಯಾಕ್ ಮಾಡಬಹುದು.
- ಅರ್ಜಿ ಪರಿಶೀಲನೆಯ ನಂತರ ಅರ್ಹರಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಸಹಾಯಧನ ಜಮೆಯಾಗುವ ಸಾಧ್ಯತೆ ಇರುತ್ತದೆ.
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ನಿರುದ್ಯೋಗ ಯುವಕರಿಗೆ ಸ್ವಾವಲಂಬಿ ಸಾರಥಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಸ್ವಂತವಾಗಿ ವಾಹನ ಖರೀದಿಸಲು ಆರ್ಥಿಕ ನೆರವನ್ನು ನೀಡಿ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಯೋಜನೆಯಡಿಯಲ್ಲಿ ವಿವಿಧ ವರ್ಗಗಳ ಫಲಾನುಭವಿಗಳಿಗೆ ಅನುಗುಣವಾಗಿ ರೂ. 75,000/- ದಿಂದ ರೂ. 4,00,000/- ವರೆಗೆ ಆರ್ಥಿಕ ನೆರವನ್ನು ನೀಡಲಾಗುತ್ತದೆ.
ಆದರೆ ಸರ್ಕಾರವು ಪ್ರತಿಯೊಬ್ಬ ಚಾಲಕರಿಗೆ ರೂ. 25,000/- ಆರ್ಥಿಕ ಸಹಾಯಧನವನ್ನು ನೀಡುವುದಾಗಿ ಹೇಳಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಯೋಜನೆಯ ಕುರಿತು ಸರ್ಕಾರವು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಇನ್ನು ಮುಂದೆಯಾದರೂ ಈ ಯೋಜನೆಯನ್ನು ಚಾಲ್ತಿಗೆ ತರಬಹುದೇ ಎಂದು ಕಾದುನೋಡಬೇಕಿದೆ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- App: ಇನ್ಮುಂದೆ ನಿಮಗೆ ಗೃಹಲಕ್ಷ್ಮಿ ಹಣ ಬರಬೇಕು ಅಂದ್ರೆ ಬಯೋ ಮೆಟ್ರಿಕ್ ಕಡ್ಡಾಯ । ಇದಕ್ಕಾಗಿ ಸರ್ಕಾರ ಹೊಸ ಆಪ್ ರಿಲೀಸ್ ಮಾಡಿದೆ
- SR Jindal: PUC, ITI, Degree ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಪ್ರತಿ ತಿಂಗಳು ₹3,200 ವರೆಗೆ ಸ್ಕಾಲರ್ಶಿಪ್ । ಇಂದೇ ಅರ್ಜಿ ಸಲ್ಲಿಸಿ
- Farm: ₹1,80,000 ಸಹಾಯಧನ! ಹೆಣ್ಣು ಮಕ್ಕಳ ಆರ್ಥಿಕ ಭದ್ರತೆಗೆ ಸರ್ಕಾರದ ಮಹತ್ವದ ಯೋಜನೆ ಜಾರಿ । ಇಂದೇ ಅರ್ಜಿ ಸಲ್ಲಿಸಿ
- DRPS: 10th ಹಾಗೂ PUC ಪಾಸ್ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ
- SSP Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ । ಜೂನ್ 30 ಕೊನೆಯ ದಿನಾಂಕ