ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ನೂರಾರು ಅಭ್ಯರ್ಥಿಗಳಿಗೆ ಸಂತಸದ ಸುದ್ದಿ! ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸೂಪರ್ವೈಸರ್, ಡಿಸ್ಟ್ರಿಕ್ಟ್ ಪ್ರೋಗ್ರಾಮ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್, ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್, ಸೇರಿದಂತೆ ಒಟ್ಟು 17 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Zilla Panchayat Recruitment 2026
ಯಾವುದೇ ಪದವಿ, ಡಿಪ್ಲೊಮಾ, PUC, ಸ್ನಾತಕೋತ್ತರ ಪದವಿ ಹಾಗೂ MSW ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಡಿಯಲ್ಲಿ ಹಂಚಿಕೆ ಮಾಡಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 1, 2026 ರಿಂದ ಜುಲೈ 15, 2026 ರ ವೆರೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಯ ಸಂಪೂರ್ಣ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಹಾಗೂ ಇನ್ನಿತರ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಬೆಳಗಾವಿ ಜಿಲ್ಲಾ ಪಂಚಾಯಿತಿ |
| ಹುದ್ದೆಗಳ ಹೆಸರು | ಸೂಪರ್ವೈಸರ್, ಡಿಸ್ಟ್ರಿಕ್ಟ್ ಪ್ರೋಗ್ರಾಮ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್, ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲೆಸ್ಟರ್ ಸೂಪರ್ವೈಸರ್ ಹಾಗೂ ಇನ್ನು ವಿವಿಧ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 17 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಳಗಾವಿ – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-7-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಬೆಳಗಾವಿ ಜಿಲ್ಲಾ ಪಂಚಾಯಿತಿ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ವಿವರ | ಹುದ್ದೆಗಳ ಸಂಖ್ಯೆ |
| ಡಿಸ್ಟ್ರಿಕ್ಟ್ ಪ್ರೋಗ್ರಾಮ್ ಮ್ಯಾನೇಜರ್ | 1 ಹುದ್ದೆ |
| ಡಿಸ್ಟ್ರಿಕ್ಟ್ ಮ್ಯಾನೇಜರ್ (SM ಅಂಡ್ CD) | 1 ಹುದ್ದೆ |
| ಡಿಸ್ಟ್ರಿಕ್ಟ್ ಮ್ಯಾನೇಜರ್ (ಕೃಷಿ ಜೀವನೋಪಾಯ) | 1 ಹುದ್ದೆ |
| ಡಿಸ್ಟ್ರಿಕ್ಟ್ ಮ್ಯಾನೇಜರ್ (ಸ್ಕಿಲ್ ಮತ್ತು ಇಂಟರ್ಪ್ರೆನೇರ್) | 1 ಹುದ್ದೆ |
| ಡಿಸ್ಟ್ರಿಕ್ಟ್ MIS ಕಮ್ ಡೇಟಾ ಎಂಟ್ರಿ ಆಪರೇಟರ್ | 1 ಹುದ್ದೆ |
| ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ | 1 ಹುದ್ದೆ |
| ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್ (SVEP) | 1 ಹುದ್ದೆ |
| ಬ್ಲಾಕ್ ಮ್ಯಾನೇಜರ್ (ಫಾರ್ಮ್) | 4 ಹುದ್ದೆಗಳು |
| ಬ್ಲಾಕ್ ಮ್ಯಾನೇಜರ್ (ನಾನ್ ಫಾರ್ಮ್) | 3 ಹುದ್ದೆಗಳು |
| ಕ್ಲಸ್ಟರ್ ಸೂಪರ್ವೈಸರ್ | 1 ಹುದ್ದೆ |
| ಕ್ಲಸ್ಟರ್ ಸೂಪರ್ವೈಸರ್ (ಸ್ಕಿಲ್) | 2 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಸೂಪರ್ವೈಸರ್, ಡಿಸ್ಟ್ರಿಕ್ಟ್ ಪ್ರೋಗ್ರಾಮ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್, ತಾಲ್ಲೂಕ್ ಪ್ರೋಗ್ರಾಮ್ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್, ಕ್ಲೆಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ, ಡಿಪ್ಲೊಮಾ, PUC, ಸ್ನಾತಕೋತ್ತರ ಪದವಿ ಹಾಗೂ MSW ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
- ಬೆಳಗಾವಿ ಜಿಲ್ಲಾ ಪಂಚಾಯತಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಸರ್ಕಾರದ ನಿಯಮಾವಳಿಗಳ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ.
ಅರ್ಜಿ ಶುಲ್ಕ:
ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಇವುಗಳ ಕುರಿತು ಸಂಕ್ಷಿಪ್ತ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಗಳ ಪ್ರಕಾರ ಮಾಸಿಕ ವೇತನ ಹಾಗೂ ಅನ್ವಯಿಸುವ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಹಾಗೂ ಎಲ್ಲ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ವಿವರಗಳು ಸರಿ ಇದಿಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಅರ್ಜಿಗಳ ಪರಿಶೀಲನೆ
- ಶೈಕ್ಷಣಿಕ ಅರ್ಹತೆಯ ಮೌಲ್ಯಮಾಪನ
- ಸಂದರ್ಶನ ಅಥವಾ ಕೌಶಲ್ಯ ಪರೀಕ್ಷೆ
- ದಾಖಲೆಗಳ ಪರಿಶೀಲನೆ
- ಅಂತಿಮ ಆಯ್ಕೆ ಪಟ್ಟಿ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬೆಳಗಾವಿ ಜಿಲ್ಲಾ ಪಂಚಾಯಿತಿಯು ವಿವಿಧ ವಿಭಾಗಗಳಲ್ಲಿ ಒಟ್ಟು 17 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿರುವುದು ಸರ್ಕಾರಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶವಾಗಿದೆ. PUC, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ MSW ಸೇರಿದಂತೆ ಅಗತ್ಯ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 15 ಜುಲೈ 2026 ಆಗಿರುವುದರಿಂದ, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ, ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- UPSC: ಕೇಂದ್ರ ಲೋಕಸೇವಾ ಆಯೋಗದಲ್ಲಿ ಹುದ್ದೆಗಳ ಭರ್ಜರಿ ನೇಮಕಾತಿ 2026! ಡ್ರಗ್ ಇನ್ಸ್ಪೆಕ್ಟರ್, ಲೀಗಲ್ ಆಫೀಸರ್ ಹುದ್ದೆಗಳು । ಕೊನೆಯ ದಿನಾಂಕ 17-07-2026
- VMC: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ । ಜುಲೈ 15 ಕೊನೆಯ ದಿನಾಂಕ
- Indian Navy: ₹1.20 ಲಕ್ಷ ವೇತನ! ಭಾರತೀಯ ನೌಕಾಪಡೆಯಲ್ಲಿ SSC ಆಫೀಸರ್ ಹುದ್ದೆಗಳ ನೇಮಕಾತಿ । ಜುಲೈ 27 ಕೊನೆಯ ದಿನಾಂಕ
- NFSU: ರೂ. 90,000 ವೇತನ! ಧಾರವಾಡದ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭರ್ಜರಿ ನೇಮಕಾತಿ! ಜುಲೈ 9 ಕೊನೆಯ ದಿನಾಂಕ
- Post Office: ರೂ. 63,200 ವೇತನ! ಭಾರತೀಯ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ । 18 ಜುಲೈ ಕೊನೆಯ ದಿನಾಂಕ