ನಮಸ್ಕಾರ ಸ್ನೇಹಿತರೆ, ನೀವೇನಾದರೂ PUC, ಐಟಿಐ, ಡಿಪ್ಲೊಮಾ ಪೂರ್ಣಗೊಳಿಸಿ ಉತ್ತಮ ವೇತನ ಇರುವ ಉದ್ಯೋಗವನ್ನು ಕಂಡುಕೊಳ್ಳುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತದ ಪ್ರತಿಷ್ಠಿತ ಇಂಜಿನೀರಿಂಗ್ ಸಂಸ್ಥೆಯಾಗಿರುವ ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1000 ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್, ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.
SPC Recruitment 2026
ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಪುರುಷ ಅಭ್ಯರ್ಥಿಗಳು ಇಲ್ಲಿ ಖಾಲಿ ಇರುವ ಪ್ರೊಡೆಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್ ಹಾಗೂ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ತಮ್ಮ ರೆಸೂಮ್ ಅನ್ನು ಕಳುಹಿಸಿ ಸಂದರ್ಶಕ್ಕೆ ಭಾಗವಹಿಸಬಹುದಾಗಿದೆ.
ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಪ್ರಸುತ ಲೇಖನದಲ್ಲಿ ನೀಡಲಾದ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ |
| ಪ್ರಮುಖ ಹುದ್ದೆಗಳು | ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್, ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ |
| ಖಾಲಿ ಇರುವ ಹುದ್ದೆಗಳ ಸಂಖ್ಯೆ | ಒಟ್ಟು 1000 ಹುದ್ದೆಗಳು |
| ಉದ್ಯೋಗ ಸ್ಥಳ | ಜಿಗಣಿ, ಬೆಂಗಳೂರು |
| ಅರ್ಜಿ ಸಲ್ಲಿಸುವ ವಿಧಾನ | ಇಮೇಲ್ ಮೂಲಕ |
ಹುದ್ದೆಯ ಸಂಕ್ಷಿಪ್ತ ವಿವರ:
ಭಾರತದ ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಯಾಗಿರುವ ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಒಟ್ಟು 1000 ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಫ್ರೆಶರ್ ಅಭ್ಯರ್ಥಿಗಳಿಗೂ, ಅನುಭವ ಹೊಂದಿರುವ ಅಭ್ಯರ್ಥಿಗಳಿಗೂ ಅವಕಾಶವಿದ್ದು, ಇಲ್ಲಿ ಆಯ್ಕೆಯಾದ ಫ್ರೆಶರ್ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000/- ವರೆಗೆ ವೇತನ ಸಿಗುತ್ತದೆ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವರು ಈ ಹಿಂದೆ ಪಡೆಯುತ್ತಿದ್ದ ವೇತನದ ಮೇಲೆ 20% ಹೆಚ್ಚು ವೇತನ ಲಭ್ಯವಾಗುತ್ತದೆ. ಇದರ ಜೊತೆಗೆ ಅಭ್ಯರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ, ಸಾರಿಗೆ ಸೌಲಭ್ಯಗಳು ಲಭ್ಯವಿರುತ್ತದೆ.
ಹುದ್ದೆಯ ವಿವರ:
ಬೆಂಗಳೂರಿನ ಜಿಗಣಿಯಲ್ಲಿರುವ ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 1,000 ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್, ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಶೈಕ್ಷಣಿಕ ಅರ್ಹತೆ:
ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೊಮಾ, ಬಿಇ, ಬಿಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷದಿಂದ 32 ವರ್ಷದ ವರೆಗೆ ವಯೋಮಿತಿಯನ್ನು ಹೊಂದಿರಬೇಕು.
ವಿಶೇಷ ಸೂಚನೆ: “ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳಿಗೆ ಕೇವಲ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್, ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಹ ಅಭ್ಯರ್ಥಿಗಳು ಉಚಿತವಾಗಿ ಇಮೇಲ್ ಮೂಲಕ ಅರ್ಜಿ ಸಲ್ಲಿಸಿ, ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.
ವೇತನ ಶ್ರೇಣಿ ಹಾಗೂ ಇತರೆ ಸೌಲಭ್ಯಗಳು:
- SPC ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಫ್ರೆಷೆರ್ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000/- ವೇತನವನ್ನು ನೀಡಲಾಗುತ್ತದೆ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಹಿಂದಿನ ವೇತನದ ಮೇಲೆ 10% ಇಂದ 20% ವರೆಗೆ ವೇತನವನ್ನು ಹೈಕ್ ಮಾಡಲಾಗುತ್ತದೆ.
- ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿ ಕಡೆಯಿಂದಲೇ ಊಟ ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಶಕ್ತಿ ಪ್ರಿಸಿಶನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಂತರ ಮುಖಪುಟದಲ್ಲಿ ಕಾಣುವ ಕೆರಿಯರ್ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿ ಕಾಣುವ ಇಮೇಲ್ ವಿಳಾಸಕ್ಕೆ ನಿಮ್ಮ ನವೀಕೃತ ರೆಸೂಮ್ ಅನ್ನು ಕಳುಹಿಸಿ.
ಆಯ್ಕೆ ಪ್ರಕ್ರಿಯೆ:
SPC ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮೂರು ಸುತ್ತುಗಳ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಮೊದಲ ಸುತ್ತು:
ಮೊದಲ ಹಂತದಲ್ಲಿ ನೆಕ್ಸ್ಜೆನ್ ಲರ್ನಿಂಗ್ ಅಕೆಡಮಿ ವತಿಯಿಂದ ಮೊದಲು ಟೆಲಿಫೋನಿಕ್ ಸಂದರ್ಶನ ನಡೆಸಲಾಗುತ್ತದೆ.
- ಎರಡನೇ ಸುತ್ತು:
ಎರಡನೇ ಸುತ್ತಿನಲ್ಲಿ ಗ್ಲೋಬಲ್ ಕೆರಿಯರ್ ಪ್ಲಾಂಟೋ ವತಿಯಿಂದ ಟೆಲಿಫೋನಿಕ್ ಸಂದರ್ಶನ ನಡೆಸಲಾಗುತ್ತದೆ.
- ಮೂರನೇ ಸುತ್ತು:
ಕೊನೆಯ ಹಂತದಲ್ಲಿ ಶಕ್ತಿ ಪ್ರಿಸಿಶನ್ ಕಂಪೋನೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಅಭ್ಯರ್ಥಿಗಳೊಂದಿಗೆ ಮುಖಾಮುಖಿ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಸಂದರ್ಶನ ಪ್ರಾರಂಭವಾಗುವ ದಿನಾಂಕ | 25-07-2026 |
| ಸಂದರ್ಶನ ನಡೆಸುವ ಸಮಯ | ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆ ವರೆಗೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇಮೇಲ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬೆಂಗಳೂರಿನ ಪ್ರತಿಷ್ಠಿತ ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಬೇಕೆಂದು ಕನಸು ಕಾಣುತ್ತಿರುವ ಪುರುಷ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಮೇಲೆ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡಿ ಇಮೇಲ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- Open Rally: ಭಾರತೀಯ ಸೇನೆಯಲ್ಲಿ ಸಿವಿಲಿಯನ್ ಪೋರ್ಟರ್ ಹುದ್ದೆಗಳ ನೇಮಕಾತಿ! SSLC/ITI ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
- AVNL: ರೂ. 1,20,000/- ವೇತನ! ರಕ್ಷಣಾ ಸಚಿವಾಲಯದಲ್ಲಿ 1213 ಹುದ್ದೆಗಳ ಬೃಹತ್ ನೇಮಕಾತಿ! ಕೊನೆಯ ದಿನಾಂಕ ಜುಲೈ 25
- Teachers: ರೂ. 99,400/- ವೇತನ! ಕರ್ನಾಟಕ ವಸತಿ ಶಾಲೆಗಳಲ್ಲಿ 1087 ಶಿಕ್ಷಕರ ನೇಮಕಾತಿ 2026 | ಆಗಸ್ಟ್ 13 ಕೊನೆಯ ದಿನಾಂಕ
- KSRP Application: ರೂ. 76,100/- ವೇತನ! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2314 ಹುದ್ದೆಗಳ ಭರ್ಜರಿ ನೇಮಕಾತಿ 2026! ಆಗಸ್ಟ್ 10 ಕೊನೆಯ ದಿನಾಂಕ
- DSLR: ರೂ. 76,100 ವೇತನ! ಸರ್ವೇ ಡಿಪಾರ್ಟ್ಮೆಂಟ್ ನಲ್ಲಿ ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿ 2026 । ಕೊನೆಯ ದಿನಾಂಕ ಆಗಸ್ಟ್ 7