Student Reward: ರೂ. 6000 – 12,000 ಸಹಾಯಧನ! ವಿದ್ಯಾರ್ಥಿಗಳಿಗೆ ಸರ್ಕಾರದ ದೊಡ್ಡ ಗಿಫ್ಟ್!

PUC ವಿದ್ಯಾರ್ಥಿಗಳಿಗೆ ಪಾಸ್ ಆದ ಖುಷಿಯ ಜೊತೆಗೆ ಇನ್ನೊಂದು ಸಂತೋಷದ ಸುದ್ದಿಯನ್ನು ಕೊಟ್ಟ ಸರ್ಕಾರ. PUC ಅಲ್ಲಿ ವಿವಿಧ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡುವುದಾಗಿ ಸರ್ಕಾರವು ತಿಳಿಸಿದ್ದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಇದೊಂದು ದೊಡ್ಡ ಆಸರೆ ಆಗಲಿದೆ.

ಈ ಒಂದು ಫಲಿತಾಂಶವು PUC ವಿದ್ಯಾರ್ಥಿಗಳ ಪರಿಶ್ರಮ, ತಾಳ್ಮೆ ಹಾಗೂ ನಿರಂತರ ಅಧ್ಯಯನಕ್ಕೆ ಫಲವಾಗಿ ಸಿಕ್ಕಿರುವ ಮಹತ್ವದ ಕೊಡುಗೆಯಾಗಿದ್ದು, ಈ ಒಂದು ಸಂತೋಷವನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಲು ಸರ್ಕಾರವು ಪ್ರೋತ್ಸಹ ಧನವನ್ನು ನೀಡುವುದಾಗಿ ತಿಳಿಸಿ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಉತ್ಸಾಹವನ್ನು ಮೂಡಿಸಿದೆ.

ಹಾಗಿದ್ದರೆ ಯಾವ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಎಷ್ಟು ಸಹಾಯಧನ? ಇದರಿಂದಾಗುವ ಪ್ರಯೋಜನಗಳೇನು? ಈ ಒಂದು ಪ್ರೋತ್ಸಾಹ ಧನವನ್ನು ಪಡೆದುಕೊಳ್ಳುವುದು ಹೇಗೆ? ಈ ಎಲ್ಲಾ ಗೊಂದಲಗಳಿಗೂ ಈ ಒಂದು ಲೇಖನದ ಮೂಲಕ ಉತ್ತರವನ್ನು ಕಂಡುಕೊಳ್ಳಬಹುದಾಗಿದೆ.

Prize Money

ಪ್ರಮುಖ ಹೈಲೈಟ್ಸ್:

* PUC ಪರೀಕ್ಷೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಭಾರಿ ಮೊತ್ತದ ಪ್ರೋತ್ಸಾಹಧನ.
* ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರೋತ್ಸಾಹ ಧನದ ಮೊತ್ತಗಳ ವರ್ಗೀಕರಣ.
* 12,000 ದ ವರೆಗೆ ಸಹಾಯಧನವನ್ನು ಪಡೆದುಕೊಳ್ಳಲು ಅವಕಾಶ.

ಸರ್ಕಾರದ ಮಹತ್ವದ ನಿರ್ಧಾರದ ಬಗ್ಗೆ:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಅಂದರೆ ಏಪ್ರಿಲ್ 09 ರಂದು PUC ಫಲಿತಾಂಶವು ಪ್ರಕಟಿಸುವುದಾಗಿ ತಿಳಿಸಿದ್ದು, ಈ ಒಂದು ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿಗಳಿಂದ ಹಿಡಿದು ಡಿಸ್ಟಿಂಕ್ಷನ್ ಅಲ್ಲಿ ಪಾಸ್ ಆದ ವಿದ್ಯಾರ್ಥಿಗಳ ವರೆಗೆ ಬಾರಿ ಮೊತ್ತದ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಬಹುದಾಗಿದೆ.

ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದಈ ಒಂದು ಮಹತ್ವದ ನಿರ್ಧಾರವು ಕೈಗೊಂಡಿದ್ದು, ಸರ್ಕಾರದ ಈ ಒಂದು ನಿರ್ಧಾರವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುವುದಲ್ಲದೆ ಶೈಕ್ಷಣಿಕ ಗುಣಮಟ್ಟವು ಹೆಚ್ಚುತ್ತದೆ.

ಪ್ರೋತ್ಸಾಹ ಧನದ ವಿವರ:

ಪ್ರಸ್ತುತ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ PUC ಪರೀಕ್ಷೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಭಾರೀ ಮೊತ್ತದ ಪ್ರೋತ್ಸಾಹ ಧನವನ್ನು ನೀಡುವುದಾಗಿ ಸರ್ಕಾರವು ತಿಳಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • PUC ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿಗಳಿಗೆ ರೂ. 6,000/-
  • PUC ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ರೂ. 8,000/-
  • PUC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಅಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ರೂ. 12,000/-

ಸರ್ಕಾರದ ಈ ಒಂದು ಮಹತ್ವದ ನಿರ್ಧಾರದ ಹಿಂದಿನ ಉದ್ದೇಶ:

  • ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವುದನ್ನು ತಪ್ಪಿಸುವುದು:

ಗ್ರಾಮೀಣ ಭಾಗದ ಹಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವುದನ್ನು ತಪ್ಪಿಸುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

  • ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ:

PUC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಪದವಿ, ಇಂಜಿನಿಯರ್, ಡಿಪ್ಲೊಮಾ, ಐಟಿಐ ಗಳಂತ ವೃತ್ತಿಪರ ಕೌರ್ಸ್ ಗಳಿಗೆ ಜಾಯಿನ್ ಆಗಿ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಭಾರಿ ಮೊತ್ತದ ಸಹಾಯಧನವನ್ನು ಒದಗಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಆಸರೆ ಆಗುವುದು ಈ ಯೋಜನೆಯ ಮುಖ್ಯ ಗುರಿ ಆಗಿದೆ.

  • ವಿದ್ಯಾರ್ಥಿಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವುದು:

ಬಡ ಮತ್ತು ಮಾಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕ, ಪರೀಕ್ಷಾ ಶುಲ್ಕ ಹಾಗೂ ಇನ್ನಿತರ ಶೈಕ್ಷಣಿಕ ವೆಚ್ಚವನ್ನು ಭರಿಸಲು ನೆರವಾಗುವುದು.

  • ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು:

PUC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ರೂ. 12,000/- ದ ವರೆಗೆ ಸಹಾಯಧನವನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಗೌರವವನ್ನು ಸಲ್ಲಿಸಿ ಅವರನ್ನು ಪ್ರಶಂಸಿಸುವುದು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಅವರನ್ನು ಪ್ರೇರೇಪಿಸುವುದು.

ವಿದ್ಯಾರ್ಥಿಗಳಿಗಾಗುವ ಪ್ರಯೋಜನಗಳು:

  • ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಪ್ರೋತ್ಸಾಹಧನವನ್ನು ತಮ್ಮ ಉನ್ನತ ಶಿಕ್ಷಣಕ್ಕಾಗಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮಾನ್ಯತೆ ಪಡೆದಿರುವ ಕಾಲೇಜ್ ಗೆ ಸೇರುವ ಮೂಲಕ ತಮ್ಮ ಕನಸ್ಸಿನ ವೃತ್ತಿಯನ್ನು ಪಡೆದುಕೊಳ್ಳಬಹುದಾಗಿದೆ
  • ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹಧನವನ್ನು ಒದಗಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸಿ ತಾವೂ ಕೂಡ ಹೆಚ್ಚು ಅಂಕಗಳನ್ನು ಗಳಿಸಬೇಕೆಂದು ಪ್ರರೇಪಿತರಾಗುತ್ತಾರೆ.
  • ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯಡಿಯಲ್ಲಿ ಸಿಗುವ ಸಹಾಯಧನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಲು ಅರ್ಹರಾದ ವಿದ್ಯಾರ್ಥಿಗಳು ಯಾರು?

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ವಿದ್ಯಾರ್ಥಿಗಳು 2025-26 ನೇ ಶೈಕ್ಷಣಿಕ ವರ್ಷದ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಜಸ್ಟ್ ಪಾಸ್ ಇಂದ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳು ಪ್ರೋತ್ಸಹ ಧನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
  • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಸರ್ಕಾರದ ನಿರ್ದಿಷ್ಟ ಮಿತಿಯನ್ನು ಮೀರಿರಬಾರದು.
  • ವಿದ್ಯಾರ್ಥಿಗಳು ಕಡ್ಡಾಯವಾಗಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಿರಬೇಕು.
  • ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ PUC ವ್ಯಾಸಂಗ ಮಾಡಿರಬೇಕು.
  • ರಿಪೀಟರ್ಸ್ ವಿದ್ಯಾರ್ಥಿಗಳು ಈ ಒಂದು ಪ್ರೋತ್ಸಾಹಧನವನ್ನು ಪಡೆದುಕೊಳ್ಳಲು ಅರ್ಹರಲ್ಲ.
  • ಒಬ್ಬ ವಿದ್ಯಾರ್ಥಿ ಒಂದು ಬಾರಿ ಮಾತ್ರ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ವಿದ್ಯಾರ್ಥಿಗಳ PUC ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಆದಾಯ ಪ್ರಮಾಣಪತ್ರ
  • ಜಾತಿ ಪ್ರಮಾಣಪತ್ರ
  • ರೇಷನ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ವ್ಯಾಸಂಗ ಪ್ರಮಾಣಪತ್ರ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ PUC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ರಾಜ್ಯ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಿಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಮುಖಪುಟದಲ್ಲಿ ಕಾಣುವ ಪ್ರೈಸ್ ಮನಿ ಫಾರ್ PUC ಸ್ಟೂಡೆಂಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ ಹಾಗೂ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಭರ್ತಿ ಮಾಡಿರುವ ವಿವರಗಳು ಹಾಗೂ ಅಪ್ಲೋಡ್ ಮಾಡಿರುವ ಎಲ್ಲಾ ಅಗತ್ಯ ದಾಖಲೆಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಅಂತಿಮ ಮಾತು:

ಸರ್ಕಾರವು PUC ಪರೀಕ್ಷೆಯಲ್ಲಿ ವಿವಿಧ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ರೂ. 6000 ದಿಂದ ರೂ. 12000 ವರೆಗೆ ಪ್ರೋತ್ಸಾಹ ಧನವನ್ನು ನೀಡುವುದಾಗಿ ಹೇಳಿರುವ ಮಾತು ಜಾಗತಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಈ ಎಲ್ಲ ಮಾಹಿತಿಗಳು ಸುಳ್ಳಾಗಿರಬಹುದು. ಆದರೆ ಉತ್ತಮ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಳಿಗೆ ವಿವಿಧ ಟ್ರಸ್ಟ್ ಗಳು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಆದರೆ ಸರ್ಕಾರದ ಈ ಒಂದು ಮಹತ್ವದ ನಿರ್ಧಾರದ ಕುರಿತು ನಿಖರವಾದ ಮಾಹಿತಿ ಲಭಿಸಿಲ್ಲ.


ಇದನ್ನು ಗಮನಿಸಿ: After PUC ಮುಂದೇನು? ಯಾವ ಕೋರ್ಸ್ ತೆಗೆದುಕೊಳ್ಳಬೇಕು? ಸಂಪೂರ್ಣ ಮಾಹಿತಿ!

Leave a Comment