Free Laptop: SSLC ಅಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸರ್ಕಾರದ ಕೆಡೆಯಿಂದ ಫ್ರೀ ಲ್ಯಾಪ್ಟಾಪ್ ವಿತರಣಾ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶಾಲಾ ಹಂತದಲ್ಲೇ ತಾಂತ್ರಿಕ ಕೌಶಲ್ಯವನ್ನು ವೃದ್ಧಿಪಡಿಸಬೇಕು ಎನ್ನುವ ಉದ್ದೇಶದಿಂದ ಈ ಒಂದು ಮಹತ್ವದ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರಸ್ತುತ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಅಭ್ಯರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣವು ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗಿರದೆ, ತಾಂತ್ರಿಕ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯಗತ್ಯವಾಗಿದೆ. ಹಾಗಾಗಿ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಉಚಿತವಾಗಿ ಲ್ಯಾಪ್ಟಾಪ್ ನೀಡಲು ಮುಂದಾಗಿದೆ.
ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆಯ ಮೂಲಕ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು, ತಮ್ಮ ವಿದ್ಯಾಭ್ಯಾಸವನ್ನು ಸುಲಭ ಹಾಗೂ ಪರಿಣಾಮಕಾರಿಯಾಗಿಸಿಕೊಳ್ಳಬಹುದು. ಹಾಗೆಯೇ ಲ್ಯಾಪ್ಟಾಪ್ ಸಹಾಯದಿಂದ ಆನ್ಲೈನ್ ಪಾಠವನ್ನು, ವಿವಿಧ ಶೈಕ್ಷಣಿಕ ವೇದಿಕೆಯನ್ನು ಹಾಗೂ ಡಿಜಿಟಲ್ ಅಧ್ಯಯನ ಸಂಪನ್ಮೂಲಗಳನ್ನು ಸುಲಭವಾಗಿ ಉಪಯೋಗಿಸಿಕೊಳ್ಳಬಹುದಾಗಿದೆ.

ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆ |
| ಅರ್ಹ ಫಲಾನುಭವಿಗಳು | SSLC ಅಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು |
| ಪ್ರಯೋಜನ | ಫ್ರೀ ಲ್ಯಾಪ್ಟಾಪ್ |
| ಶೈಕ್ಷಣಿಕ ವರ್ಷ | 2025-26 |
| ಉದ್ದೇಶ | ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸುವುದು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಯೋಜನೆಯ ಪರಿಚಯ:
ವಿದ್ಯಾರ್ಥಿಗಳ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವುದು ಹಾಗೂಡಿಜಿಟಲ್ ಶಿಕ್ಷಣಗಳ ಪ್ರಾಮುಖ್ಯತೆಯನ್ನು ಹೆಚ್ಚಿಸಲು ಸರ್ಕಾರವು ಉಚಿತ ಲ್ಯಾಪ್ಟಾಪ್ ವಿತರಣಾ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಮ್ಮ ವಿದ್ಯಾಭ್ಯಾಸವನ್ನು ಸುಲಭಗೊಳಿಸಿಕೊಳ್ಳಲು ಹಾಗೂ ಡಿಜಿಟಲ್ ಜ್ಞಾನವನ್ನು ವೃದ್ಧಿಸಿಕೊಳ್ಳಲು ಉತ್ತೇಜನ ನೀಡುವುದು.
ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ಆನ್ಲೈನ್ ಶಿಕ್ಷಣ, ಇ- ಲರ್ನಿಂಗ್ ಹಾಗೂ ಇನ್ನಿತರ ಡಿಜಿಟಲ್ ಸಂಪನ್ಮೂಲಗಳನ್ನು ಸುಲಭವಾಗಿ ಉಪಯೋಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಹೆಚ್ಚಾಗುವುದರ ಜೊತೆಗೆ ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧರಾಗಲು ಸಹಾಯವಾಗುತ್ತದೆ.
ಯೋಜನೆಯ ಉದ್ದೇಶ:
- ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ಹಾಗೂ ಡಿಜಿಟಲ್ ಕೌಶಲ್ಯವನ್ನು ಅಭಿವೃದ್ಧಿ ಪಡಿಸುವುದು.
- ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ಉನ್ನತ ಶಿಕ್ಷಣಕ್ಕೆ ನೆರವಾಗುವುದು.
- ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆಯನ್ನು ಹೆಚ್ಚಿಸಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಸಾಧಿಸಲು ಹುರುಪು ತುಂಬುವುದು.
- ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಡಿಜಿಟಲ್ ಅಂತರಗಳನ್ನು ಕಡಿಮೆ ಮಾಡುವುದು.
- ಆನ್ಲೈನ್ ಶಿಕ್ಷಣ ಹಾಗೂ ಇ- ಲರ್ನಿಂಗ್ ವೇದಿಕೆಗಳನ್ನು ಬಳಸಲು ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದು.
ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಕರ್ನಾಟಕ ರಾಜ್ಯದ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ SSLC ಪೂರ್ಣಗೊಳಿಸಿರಬೇಕು.
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
- ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ SSLC ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
- ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ, OBC ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
- ವಿದ್ಯಾರ್ಥಿಗಳು SSLC ಮುಗಿಸಿದ ನಂತರ PUC, ಡಿಪ್ಲೊಮಾ, ಐಟಿಐ ಹಾಗೂ ಇನ್ನಿತರ ಯಾವುದೇ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದಿರಬೇಕು.
- ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
- ವಿದ್ಯಾರ್ಥಿಗಳು ಕನಿಷ್ಠ 60% ಅಂಕ ಗಳಿಸಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- SSLC ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ನಿವಾಸ ಪುರಾವೆ
- ಮೊಬೈಲ್ ನಂಬರ್
- ಇಮೇಲ್ ಐಡಿ
- ವ್ಯಾಸಂಗ ಪ್ರಮಾಣಪತ್ರ
- ಇನ್ನಿತರ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ https://freelaptop.gov.in/ ಗೆ ಭೇಟಿ ನೀಡಿ.
- ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಹೆಸರು, ಇಮೇಲ್ ಐಡಿ, ಮೊಬೈಲ್ ನಂಬರ್ ಬಳಸಿ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ.
- ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಂಡ ನಂತರ ರಿಜಿಸ್ಟ್ರೇಷನ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು:
- ಅರ್ಜಿ ಸಲ್ಲಿಸುವುವಾಗ ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ.
- ತಪ್ಪು ಮಾಹಿತಿ ನೀಡಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸುತ್ತದೆ.
- ಅರ್ಜಿ ಸಲ್ಲಿಸುವ ಮೊದಲು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
ಅಂತಿಮ ತೀರ್ಮಾನ:
ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಡಿಜಿಟಲ್ ಅಂತರಗಳನ್ನು ಕಡಿಮೆ ಮಾಡಲು, ಎಲ್ಲ ವರ್ಗಗಳ ಅಭ್ಯರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸುವ ಹಾಗೂ ಉತ್ತಮ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳಿಗೆ ಫ್ರೀ ಲ್ಯಾಪ್ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುವ ನಿಟ್ಟನಲ್ಲಿ ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು, ನೀವು ಪ್ರಸ್ತುತ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಫ್ರೀ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- Free Tablet: SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಉಚಿತ ಟ್ಯಾಬ್ಲೆಟ್ ಯೋಜನೆಗೆ ಅರ್ಜಿ ಆಹ್ವಾನ । ಇಂದೇ ಅಪ್ಲೈ ಮಾಡಿ
- Prize Money Reward : SSLC ವಿದ್ಯಾರ್ಥಿಗಳಿಗೆ ₹12,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆರಂಭ!
- SSLC ಫಲಿತಾಂಶ 2026 ।ಹೊಸ ಅಪ್ಡೇಟ್! ಸಂಪೂರ್ಣ ಮಾಹಿತಿ ಇಲ್ಲಿದೆ
- Labour: ₹60,000 ಸ್ಕಾಲರ್ಶಿಪ್! ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗಿಫ್ಟ್! ಇಂದೇ ಅಪ್ಲೈ ಮಾಡಿ
- After SSLC: 10th ನಂತರ ಮುಂದೇನು? ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ
- SSLC Prize Money: ₹10,000 ಪ್ರೋತ್ಸಾಹಧನ । SSLC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್!