Home: ಜುಲೈ ತಿಂಗಳಿಂದ PM ಆವಾಸ್ ಯೋಜನೆಗೆ ಅರ್ಜಿ ಆರಂಭ! ಸ್ವಂತ ಮನೆಯ ಕನಸು ನನಸಿಗೆ ಸರ್ಕಾರದಿಂದ 2.7 ಲಕ್ಷ ಸಹಾಯಧನ
Home: ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸ್ವಂತ ಮನೆಯ ಕನಸು ಕಾಣುತ್ತಿದ್ದೀರಾ? ಆದರೆ ಆ ಕನಸನ್ನು ನನಸು ಮಾಡಿಕೊಳ್ಳಲು ಹಣಕಾಸಿನ ಸಮಸ್ಯೆ ಅಡ್ಡಿಯಾಗುತ್ತಿದ್ದಿರಾ? ಹಾಗಿದ್ದರೆ ಇನ್ನು ಈ ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಸ್ವಂತ ಮನೆಯ ಕನಸಿಗೆ ನೀರೆರೆಚಲು ಕೇಂದ್ರ ಸರ್ಕಾರವು ಅತ್ಯುತ್ತಮ ಯೋಜನೆಯನ್ನು ಜಾರಿಗೊಳಿಸಿದೆ. WhatsApp Group Join Now Telegram Channel Join Now ಆ ಯೋಜನೆಯೇ ಪ್ರಧಾನ ಮಂತ್ರಿ ಆವಾಸ್ ಯೋಜನೆ! ಈ ಯೋಜನೆಯಡಿಯಲ್ಲಿ ಪ್ರತಿಯೊಂದು ಕುಟುಂಬಕ್ಕೂ ವಸತಿ ಸೌಲಭ್ಯವನ್ನು ಒದಗಿಸುವ ಉದ್ದೇಶವನ್ನು … Read more