Post Office: ರೂ. 63,200 ವೇತನ! ಭಾರತೀಯ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ । 18 ಜುಲೈ ಕೊನೆಯ ದಿನಾಂಕ
ತಾಂತ್ರಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನ ಪ್ರತಿಷ್ಠಿತ ಮೇಲ್ ಮೋಟರ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಸ್ಕಿಲ್ಡ್ ಆರ್ಟಿಸನ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Post Office Recruitment 2026 WhatsApp Group Join Now Telegram Channel Join Now ಐಟಿಐ ಪೂರ್ಣಗೊಳಿಸಿ ಕೇಂದ್ರ ಸರ್ಕಾರದಡಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಅವರು ಹೊಂದಿರುವ … Read more