AVNL: ರೂ. 1,20,000/- ವೇತನ! ರಕ್ಷಣಾ ಸಚಿವಾಲಯದಲ್ಲಿ 1213 ಹುದ್ದೆಗಳ ಬೃಹತ್ ನೇಮಕಾತಿ! ಕೊನೆಯ ದಿನಾಂಕ ಜುಲೈ 25
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದದ ಅಡಿಯಲ್ಲಿ ಬರುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿದಂತೆ ಇನ್ನು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. AVNL Recruitment 2026 WhatsApp Group Join Now Telegram Channel Join Now ಈ ಹುದ್ದೆಗಳಿಗೆ … Read more