VMC: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ । ಜುಲೈ 15 ಕೊನೆಯ ದಿನಾಂಕ
ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ವಿಜಯಪುರ ಮಹಾನಗರ ಪಾಲಿಕೆ (VMC) ಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Vijayapur Municipal Corporation Recruitment WhatsApp Group Join Now Telegram Channel Join Now ಒಟ್ಟು 118 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರಪಾವತಿ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ … Read more