PMMVY: ಗರ್ಭಿಣಿಯರಿಗೆ ಗುಡ್ ನ್ಯೂಸ್! ₹5,000/- ಸಹಾಯಧನ, ಲಾಭವನ್ನು ಪಡೆದುಕೊಳ್ಳಲು ಈಗಲೇ ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ, ಗರ್ಭಿಣಿ ಮಹಿಳೆಯರಿಗೆ ಹಾಗೂ ಹಾಲುಣಿಸುವ ಮಹಿಳೆಯರಿಗೆ ಭಾರತ ಸರ್ಕಾರವು ಒಂದೊಳ್ಳೆಯ ಮಾತೃತ್ವ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಯಾವುದು ಆ ಯೋಜನೆ ಅಂತ ಯೋಜನೆಯೋಚನೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. PMMVY Scheme in Kannada ಕರ್ನಾಟಕ ಸರ್ಕಾರವು ಗರ್ಭಿಣಿ ಮಹಿಳೆಯರಿಗೆ ಹಾಗೂ ಹಾಲುಣಿಸುವ ಮಹಿಳೆಯರಿಗೆ ಪೌಷ್ಟಿಕಾಂಶ ಯುಕ್ತ ಆಹಾರವನ್ನು ಒದಗಿಸಲು ಹಾಗೂ ಅವರ ಸುಧಾರಣೆಗೆ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಾರಿ ಗೊಳಿಸಿದ್ದು, … Read more