ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಕೆಲವು ವೆಬ್ಸೈಟ್ಗಳಲ್ಲಿ “ಸಿಇಟಿ (CET) ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಗೆ ₹14,000 ಪ್ರೋತ್ಸಾಹಧನ ನೀಡಲಾಗುತ್ತಿದೆ” ಎಂಬ ಮಾಹಿತಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಯೋಜನೆಯ ಕುರಿತು ನಿಖರವಾದ ಮಾಹಿತಿಯನ್ನು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.
CET Prize Money
ಸಿಇಟಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಸರ್ಕಾರ ಪ್ರೈಜ್ ಮನಿ ನೀಡಲು ಆನ್ಲೈನ್ ಅರ್ಜಿಯನ್ನು ಬಿಟ್ಟಿದ್ದು ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿ, ಈ ಯೋಜನೆಯ ಲಾಭವನ್ನು ಪಡೆಯಬಹುದು ಇದರ ಬಗ್ಗೆ ಕೆಳಗೆ ಸಂಪೂರ್ಣವಾದ ಮಾಹಿತಿ ನೀಡಲಾಗಿದ್ದು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.
ಯೋಜನೆಯ ಉದ್ದೇಶ
ಈ ಯೋಜನೆಯ ಮುಖ್ಯ ಉದ್ದೇಶ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದಲ್ಲಿ ಪರಿಶೀಲ ಬರೆದಿರುತ್ತಾರೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ರೀತಿಯ ಸಹಾಯಧನವನ್ನು ನೀಡುವುದರಿಂದ ಉನ್ನತ ಶಿಕ್ಷಣಕ್ಕೆ ಸಹಕಾರ ನೀಡಿದಂತೆ ಆಗುತ್ತದೆ ಹಾಗಾಗಿ ಇದು ಒಂದು ಮುಖ್ಯ ಉದ್ದೇಶವನ್ನ ಇಟ್ಟುಕೊಂಡು ಈ ಒಂದು ಅವಕಾಶವನ್ನು ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಯೋಜನೆಗಳನ್ನು ಜಾರಿಗೆ ತರುತ್ತವೆ. ಆದರೆ CET ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳಿಗೆ ನೇರವಾಗಿ ₹14,000 ನೀಡುವ ಕುರಿತು ಅಧಿಕೃತ ಪ್ರಕಟಣೆ ಇದೆಯೇ ಎಂಬುದನ್ನು ಪರಿಶೀಲಿಸುವುದು ಅಗತ್ಯವಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ನ್ನತವಾದ ರ್ಯಾಂಕ್ ಪಡೆದಿರಬೇಕು , ಸಾಮಾನ್ಯವಾಗಿ ಸರ್ಕಾರದ ಪ್ರೋತ್ಸಾಹಧನ ಅಥವಾ ವಿದ್ಯಾರ್ಥಿವೇತನ ಯೋಜನೆಗಳಲ್ಲಿ ಕೆಳಕಂಡ ಅರ್ಹತೆಗಳು ಇರಬಹುದು:
• ಕರ್ನಾಟಕದ ನಿವಾಸಿಯಾಗಿರಬೇಕು.
• CET ಪರೀಕ್ಷೆಯಲ್ಲಿ ಭಾಗವಹಿಸಿರಬೇಕು.
• ಮುಂದಿನ ಶಿಕ್ಷಣಕ್ಕೆ ಪ್ರವೇಶ ಪಡೆದಿರಬೇಕು.
• ಕುಟುಂಬದ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
• ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಅಗತ್ಯ ದಾಖಲೆಗಳು
ಸಿಇಟಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳ ವಿವರವನ್ನು ಈ ಕೆಳಗೆ ನೀಡಲಾಗಿದ್ದು ಈ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಸಹ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಾಮಾನ್ಯವಾಗಿ ಕೆಳಗಿನ ದಾಖಲೆಗಳು ಬೇಕಾಗಬಹುದು:
• CET ನೋಂದಣಿ ಸಂಖ್ಯೆ
• ಅಂಕಪಟ್ಟಿ ಅಥವಾ ಫಲಿತಾಂಶ ಪ್ರತಿ
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರ
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ (ಅನ್ವಯಿಸಿದರೆ)
• ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
ಅರ್ಜಿ ಸಲ್ಲಿಸುವ ವಿಧಾನ
ಚಿಂಟು ಪರೀಕ್ಷೆ ಬರೆದಿರುವಂಥ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ವಿಧಾನದ ಕುರಿತು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಿವಿಧ ಹಂತಗಳನ್ನ ಅನುಸರಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
- ಸಂಬಂಧಿತ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಪ್ರಕಟಿತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿಯನ್ನು ಸಲ್ಲಿಸಿ ಮತ್ತು ಸ್ವೀಕೃತಿ ಪ್ರತಿಯನ್ನು ಉಳಿಸಿಕೊಳ್ಳಿ.
ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ವಿಷಯಗಳ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ ಹೀಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಪ್ರೈಸ್ ಮನಿ ಬರಲಿದೆ
• ಸಾಮಾಜಿಕ ಜಾಲತಾಣಗಳಲ್ಲಿನ ಮಾಹಿತಿಯನ್ನು ಮಾತ್ರ ನಂಬಬೇಡಿ.
• ಅಧಿಕೃತ ಅಧಿಸೂಚನೆ ಪ್ರಕಟವಾಗಿದೆಯೇ ಎಂಬುದನ್ನು ಪರಿಶೀಲಿಸಿ.
• ಅಧಿಕೃತ ಪೋರ್ಟಲ್ಗಳ ಮೂಲಕ ಮಾತ್ರ ಅರ್ಜಿ ಸಲ್ಲಿಸಿ.
• ಯಾವುದೇ ಶುಲ್ಕ ಕೇಳುವ ಖಾಸಗಿ ವೆಬ್ಸೈಟ್ಗಳ ಬಗ್ಗೆ ಎಚ್ಚರಿಕೆಯಿಂದಿರಿ.
• ನಿಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ವಿವರಗಳು ಸರಿಯಾಗಿವೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಂತಿಮ ತೀರ್ಮಾನ
ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಈ ಮೇಲೆ ತಿಳಿಸಿರುವ ಕೆಲವು ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ CET ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಗೆ ₹14,000 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂಬ ಮಾಹಿತಿಯ ಬಗ್ಗೆ ಅಧಿಕೃತ ಸರ್ಕಾರಿ ಅಧಿಸೂಚನೆ ಪ್ರಕಟವಾಗಿದೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಅಧಿಕೃತ ಪ್ರಕಟಣೆ ಇಲ್ಲದೆ ಯಾವುದೇ ಮಾಹಿತಿಯನ್ನು ನಂಬಿ ಅರ್ಜಿ ಸಲ್ಲಿಸುವುದು ಅಥವಾ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವುದು ಸೂಕ್ತವಲ್ಲ. ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಅಥವಾ ಸಂಬಂಧಿತ ಇಲಾಖೆಯ ಅಧಿಕೃತ ಪ್ರಕಟಣೆಗಳನ್ನು ಮಾತ್ರ ಅನುಸರಿಸುವುದು ಸುರಕ್ಷಿತವಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂದಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸರ್ಕಾರಿ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- KMF GUMUL ನೇಮಕಾತಿ : ಕಲಬುರಗಿ ಹಾಲು ಒಕ್ಕೂಟದಲ್ಲಿ 50 ಹುದ್ದೆಗಳಿಗೆ ಅರ್ಜಿಸಲ್ಲಿಕೆ ಪ್ರಾರಂಭ! KMF GUMUL Recruitment 2026
- IIMB: ರೂ. 14.72 ಲಕ್ಷ ವಾರ್ಷಿಕ ವೇತನ! ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳ ಬೃಹತ್ ನೇಮಕಾತಿ 2026 | ಜೂನ್ 10 ಕೊನೆಯ ದಿನಾಂಕ
- ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026: ಈಗಲೇ ಅರ್ಜಿ ಸಲ್ಲಿಸಿ । Agriculture Department Recruitment 2026
- Drivers Job: ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ! SSLC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗಾವಕಾಶ