Home: ಸ್ವಂತ ಮನೆ ಇಲ್ಲದ ಕುಟುಂಬಗಳಿಗೆ ಸ್ವಂತ ಮನೆಯನ್ನು ನಿರ್ಮಿಸಿಕೊಡಲು ಸರ್ಕಾರವು ಮುಂದಾಗಿದ್ದು, ಜೂನ್ ತಿಂಗಳ ಪ್ರಾರಂಭದಲ್ಲೇ ಸಾಕಷ್ಟು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸ್ವಂತ ಮನೆಯ ಕನಸು ಕಾಣುತ್ತಿರುವವರು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದ್ದು, ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 26 ರಂದು ಕೊನೆಗೊಳ್ಳುತ್ತದೆ.
ಕುಟುಂಬದ ಆರ್ಥಿಕ ಸಮಸ್ಯೆಯಿಂದ ಅಥವಾ ನಿರ್ಮಾಣ ವೆಚ್ಚ ದುಬಾರಿ ಆಗುತ್ತಿರುವ ಕಾರಣಕ್ಕೆ ಸಾಕಷ್ಟು ಕುಟುಂಬಗಳ ಸ್ವಂತ ಮನೆಯ ಕನಸು ಕನಸಾಗಿಯೇ ಉಳಿದಿದೆ. ಸರ್ಕಾರವು ನಿರಾಶ್ರಿತರಿಗೆ ಸ್ವಂತ ಮನೆಯನ್ನು ನಿರ್ಮಿಸಿಕೊಡುವುದರ ಮೂಲಕ ಅವರ ಕನಸ್ಸನ್ನು ನನಸು ಮಾಡಿಕೊಡುವುದರ ಜೊತೆಗೆ ಅವರ ಜೀವನ ಮಟ್ಟವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.
ನೀವೇನಾದರೂ ಸ್ವಂತ ಮನೆಯ ಕನಸು ಕಾಣುತ್ತಿದ್ದು, ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ಪ್ರಸ್ತುತ ಲೇಖನದಲ್ಲಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುದು? ಅರ್ಜಿ ಫಲಾನುಭವಿಗಳು ಯಾರು? ಹಾಗೂ ಇನ್ನಿತರ ಮಾಹಿತಿಯನ್ನು ನೀಡಲಾಗಿದ್ದು, ಈ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಯೋಜನೆಯ ಅವಲೋಕನ:
| ಯೋಜನೆಯನ್ನು ಅನುಷ್ಠಾನ ಗೊಳಿಸಿದ ಸರ್ಕಾರ | ರಾಜ್ಯ ಸರ್ಕಾರ |
| ಯೋಜನೆಯ ಹೆಸರು | ವಸತಿ ಯೋಜನೆ |
| ಅರ್ಹ ಫಲಾನುಭವಿಗಳು | ಮನೆ ಇಲ್ಲದ ನಿರಾಶ್ರಿತರು |
| ಪ್ರಯೋಜನ | ಸ್ವಂತ ಮನೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-06-2026 |
ಯೋಜನೆಯ ಬಗ್ಗೆ:
ರಾಜ್ಯ ಸರ್ಕಾರವು ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಸ್ವಂತ ಮನೆಯನ್ನು ನಿರ್ಮಿಸಿಕೊಡಲು ವಸತಿ ಯೋಜನೆಯನ್ನು ಜಾರಿಗೊಳಿಸಿದ್ದು. ಈ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ನಾಗರೀಕನಿಗೂ ಕೂಡ ಸುರಕ್ಷಿತ ಸೂರುಗಳನ್ನು ಕಲ್ಪಿಸಿಕೊಡುವ ಮೂಲಕ ಅವರ ಜೀವನದ ಮಟ್ಟವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.
ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳುವ ಕುಟುಂಬಗಳು ತಮ್ಮ ಹೆಸರಿನಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು. ಈ ಒಂದು ಯೋಜನೆಯಡಿಯಲ್ಲಿ ವಿತರಿಸಲಾಗುವ ಮನೆಯನ್ನು ಮಹಿಳೆಯರ ಹೆಸರಿನಲ್ಲಿ ಅಥವಾ ಜಂಟಿ ಮಾಲೀಕತ್ವದಲ್ಲಿ ನೋಂದಾಯಿಸಲಾಗುತ್ತಿದ್ದು, ಈ ಇದರಿಂದಾಗಿ ಮಹಿಳೆಯರ ಆರ್ಥಿಕ ಭದ್ರತೆ ಹೆಚ್ಚುತ್ತದೆ ಹಾಗೂ ಇದರ ಜೊತೆಗೆ ಕುಟುಂಬದಲ್ಲಿ ಅವರ ಸ್ಥಾನಮಾನವು ಹೆಚ್ಚುತ್ತದೆ.
ಯೋಜನೆಯ ಉದ್ದೇಶ:
- ಮನೆ ಇಲ್ಲದ ನಿರಾಶ್ರಿತರಿಗೆ ಸ್ವಂತ ಮನೆಯನ್ನು ಕಲ್ಪಿಸಿಕೊಡುವುದು:
ಅನೇಕ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಇಂದಿಗೂ ಕೂಡ ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಗಳಲ್ಲಿ ಅಥವಾ ತಾತ್ಕಾಲಿಕ ಶೆಡ್ ಗಳಲ್ಲಿ ವಾಸಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಸುರಕ್ಷಿತವಾದ ಹಾಗೂ ಶಾಶ್ವತ ವಸತಿ ಕಲ್ಪಿಸಿಕೊಂಡು ಮೂಲಕ ಸಮಾಜದಲ್ಲಿ ಅವರು ಗೌರವಯುತವಾಗಿ ಜೀವನವನ್ನು ನಡೆಸಲು ಅನುವು ಮಾಡಿಕೊಡುವುದು ಹಾಗೂ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಹೆಚ್ಚಿಸುವುದು.
- ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುವುದು:
ಈ ಒಂದು ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮೊದಲ ಆದ್ಯತೆ ನೀಡುವ ಮೂಲಕ ಅವರುಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು.
- ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದು:
ಸರ್ಕಾರದ ವಸತಿ ಯೋಜನೆಯಡಿಯಲ್ಲಿ ನೀಡಲಾಗುವ ಮನೆಯನ್ನು ಮಹಿಳೆಯರ ಹೆಸರಿನಲ್ಲಿ ಅಥವಾ ಜಂಟಿ ಹೆಸರಿನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ, ಕುಟುಂಬದಲ್ಲಿ ಅವರ ಸ್ಥಾನಮಾನವನ್ನು ಹೆಚ್ಚಿಸುವುದು ಹಾಗೂ ಆರ್ಥಿಕ ಭದ್ರತೆ ಹಾಗೂ ಸ್ವಾತಂತ್ರವನ್ನು ಒದಗಿಸುವುದು ಈ ಒಂದು ಯೋಜನೆಯ ಉದ್ದೇಶವಾಗಿದೆ.
- ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವುದು:
ರಾಜ್ಯ ಸರ್ಕಾರವು ಈ ಒಂದು ಯೋಜನೆಯಡಿಯಲ್ಲಿ ಬಡವರಿಗೆ, ಆರ್ಥಿಕ ಸಂಕಷ್ಟದಲ್ಲಿರುವವರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳಿಗೆ ಹಾಗೂ ಎಲ್ಲರಿಗೂ ಕೂಡ ಸ್ವಂತ ಮನೆಯನ್ನು ಕಲ್ಪಿಸಿಕೊಡುವ ಮೂಲಕ ಸಾಮಾಜಿಕ ಅಸಮಾನತೆಯನ್ನು ತಡೆದು ಸಮಾನತೆಯ ಸಮಾಜವನ್ನು ನಿರ್ಮಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಯೋಜನೆಯ ಪ್ರಯೋಜನ:
- ಪ್ರತಿ ನಿರಾಶ್ರಿತ ಕುಟುಂಬಗಳು ಈ ಒಂದು ಯೋಜನೆಯ ಮೂಲಕ ಸ್ವಂತ ಮನೆಯನ್ನು ಪಡೆದುಕೊಳ್ಳಬಹುದು. ಇದರಿಂದಾಗಿ ಗಾಳಿ, ಮಳೆಗಳಲ್ಲಿ ಸುರಕ್ಷಿತವಾಗಿರಬಹುದು ಹಾಗೂ ಸಮಾಜದಲ್ಲಿ ಗೌರವಯುತ ಜೀವನವನ್ನು ನಡೆಸುಬಹುದಾಗಿದೆ.
- ಬಾಡಿಗೆ ಮನೆಯಲ್ಲಿ ಅಥವಾ ತಾತ್ಕಾಲಿಕ ಶೆಡ್ ಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ತಮ್ಮದೇ ಆದ ಸ್ವಂತ ಮನೆಯನ್ನು ಹೊಂದಬಹುದು. ಇದರಿಂದಾಗಿ ಅವರ ಜೀವನ ಮಟ್ಟವು ಸುಧಾರಿಸುತ್ತದೆ.
- ಈ ಒಂದು ಯೋಜನೆಯಡಿಯಲ್ಲಿ ಸ್ವಂತ ಮನೆಯನ್ನು ಪಡೆದುಕೊಳ್ಳುವ ಮೂಲಕ ಬಾಡಿಗೆ ಮನೆಗೆ ಸುರಿಯುವ ಹಣವನ್ನು ಉಳಿತಾಯ ಮಾಡಿ ಈ ಹಣವನ್ನು ಮಕ್ಕಳ ಶಿಕ್ಷಣಕ್ಕೆ ಅಥವಾ ಇನ್ನಿತರ ದೈನಂದಿನ ಖರ್ಚಿಗೆ ಬಳಸಿಕೊಳ್ಳಬಹುದಾಗಿದೆ.
- ಯೋಜನೆಯಡಿಯಲ್ಲಿ ಮನೆ ಇಲ್ಲದವರಿಗೆ ಉಚಿತವಾಗಿ ಮನೆಯನ್ನು ವಿತರಿಸುವುದರಿಂದ ನಿರ್ಮಾಣ ಕಾರ್ಮಿಕರಿಗೆ, ಇಂಜಿನಿಯರ್ ಗಳಿಗೆ ಹಾಗೂ ಇತರರಿಗೆ ಉದ್ಯೋಗಾವಕಾಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಸ್ಥಳೀಯ ಆರ್ಥಿಕತೆಗೂ ಉತ್ತೇಜನ ಸಿಗುತ್ತದೆ.
ಅರ್ಹ ಫಲಾನುಭವಿಗಳು ಯಾರು?
- ಅರ್ಜಿ ದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ಇದುವರೆಗೂ ಕೂಡ ಸ್ವಂತ ಮನೆಯನ್ನು ಹೊಂದಿರಬಾರದು
- ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು, ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳು, ಗುಡಿಸಲಿನಲ್ಲಿ ವಾಸಿಸುತ್ತಿರುವ ಕುಟುಂಬಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಹಾಗೂ ವಿಧವೆಯರಿಗೆ ಒಂದು ಯೋಜನೆಯಡಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.
- ಅರ್ಜಿದಾರರು ಸ್ವಂತ ನಿವೇಶನವನ್ನು ಹೊಂದಿರಬೇಕು
- ಫಲಾನುಭವಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು
- ಗ್ರಾಮೀಣ ಪ್ರದೇಶದಲ್ಲಿನ ಕುಟುಂಬದ ವಾರ್ಷಿಕ ಆದಾಯವು ರೂ. 32,000/- ಕ್ಕಿಂತ ಕಡಿಮೆ ಇರಬೇಕು.
- ನಗರ ಪ್ರದೇಶಗಳ ಕುಟುಂಬದ ವಾರ್ಷಿಕ ಆದಾಯವು ರೂ. 87,600 ಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬಿಪಿಎಲ್ ರೇಷನ್ ಕಾರ್ಡ್
- ಆದಾಯ ಪ್ರಮಾಣಪತ್ರ
- , ನಿವೇಶನಗಳು ಫೋಟೋ
- ಆದಾಯ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಬ್ಯಾಂಕ್ ಖಾತೆಯ ವಿವರ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಫಲಾನುಭವಿಗಳು ಅರ್ಜಿದಾರರು ಆಶ್ರಯ ಅಧಿಕೃತ ಪೋರ್ಟಲ್ https://ashraya.karnataka.gov.in/ ಗೆ ಭೇಟಿ ನೀಡಿ.
- ಹೊಸದಾಗಿ ಅರ್ಜಿ ಸಲ್ಲಿಸುವವರು ಮೊದಲು ತಮ್ಮ ವೈಯಕ್ತಿಕ ವಿವರಗಳನ್ನು ನೀಡಿ ಹೊಸ ಖಾತೆಯನ್ನು ಸೃಷ್ಟಿಸಿಕೊಳ್ಳಬೇಕು. ನೋಂದಣಿ ಪೂರ್ಣಗೊಂಡ ನಂತರ ಮೊಬೈಲ್ ಸಂಖ್ಯೆ ಹಾಗೂ ಪಾಸ್‌ವರ್ಡ್ ಬಳಸಿ ಪೋರ್ಟಲ್‌ಗೆ ಪ್ರವೇಶಿಸಬೇಕು.
- ನಂತರ ಮುಖಪುಟದಲ್ಲಿರುವ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ಅಪ್ಲಿಕೇಶನ್ ಫಾರ್ಮ್ ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಕೊನೆಯ ಮಾತು:
ರಾಜ್ಯ ಸರ್ಕಾರವು ಮನೆ ಇಲ್ಲದ ಸಾಕಷ್ಟು ಕುಟುಂಬಗಳಿಗೆ ಸ್ವಂತ ಮನೆಯನ್ನು ಕಲ್ಪಿಸಿ ಕೊಡುವ ಮಾಹಿತಿ ಸತ್ಯಕ್ಕೆ ದೂರವಾಗಿದ್ದು, ಇದು . ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಾಗಿರುತ್ತದೆ.
ಆದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರವು ಹಲವಾರು ಆಶ್ರಯ ವಸತಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಎಲ್ಲ ಯೋಜನೆಯಲಿಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಇತರೆ ಪ್ರಮುಖ ಲಿಂಕುಗಳು:
- Free cycle: ಸಿಎಂ ಬದಲಾವಣೆ ಬಳಿಕ ರಾಜ್ಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಸೈಕಲ್ ವಿತರಣೆ! ಇಂದೇ ಅಪ್ಲೈ ಮಾಡಿ
- DK: ಸಿಎಂ ಬದಲಾವಣೆ ಬಳಿಕ ಮಹಿಳೆಯರಿಗೆ ₹5000 ಸಹಾಯಧನ ಘೋಷಣೆ?
- KTM Duke 200 ಹೊಸ ಮಾಡೆಲ್ ಬಿಡುಗಡೆ! ಕಡಿಮೆ ಬೆಲೆಯಲ್ಲಿ ಸೂಪರ್ ಸ್ಪೋರ್ಟ್ಸ್ ಬೈಕ್
- Women: ಗೃಹಲಕ್ಷ್ಮಿ ಮಹಿಳೆಯರಿಗೆ ಗುಡ್ ನ್ಯೂಸ್! ಬ್ಯಾಂಕ್ ಖಾತೆಗೆ ನೇರವಾಗಿ ₹5000 ಹಣ ಜಮಾ
- Room: ಕೇವಲ ₹235ಕ್ಕೆ ಮಂತ್ರಾಲಯದಲ್ಲಿ ರೂಮ್ ಬುಕ್ಕಿಂಗ್! ಕಡಿಮೆ ದರದಲ್ಲಿ AC & Non-AC ರೂಮ್ಗಳು