ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು 2026 ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
IRIDO Recruitment in Kannada
ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು ಅಕೌಂಟೆಂಟ್, ಕ್ಲರ್ಕ್, ರೀಜನಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಒಟ್ಟು 6300ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಜಸ್ಟ್ SSLC ಅಲ್ಲಿ ಪಾಸ್ ಆದ ಅಭ್ಯರ್ಥಿಗಳಿಂದ ಹಿಡಿದು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿನ ನೇಮಕಾತಿ ಪ್ರಕ್ರಿಯೆಯು ದಿನಾಂಕ 1-05-2026 ರಿಂದ ಪ್ರಾರಂಭಗೊಂಡು ದಿನಾಂಕ 31-05-2026 ರಂದು ಕೊನೆಗೊಳ್ಳುತ್ತದೆ. ಅರ್ಹ ಅಭ್ಯರ್ಥಿಗಳು ಪ್ರಸ್ತುತ ಈ ಒಂದು ಲೇಖನದಲ್ಲಿ ನೀಡಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ಚಿತ್ರಣ:
| ನೇಮಕಾತಿ ಸಂಸ್ಥೆ | ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ |
| ಹುದ್ದೆಯ ಹೆಸರು | ರೀಜನಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಕ್ಲರ್ಕ್, ಅಕೌಂಟೆಂಟ್, ಕಂಪ್ಯೂಟರ್ ಆಪರೇಟರ್, ಫೀಲ್ಡ್ ಆಫೀಸರ್, ಡ್ರೈವರ್ ಹಾಗೂ ಇತರೆ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 6300 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ ಮಾತ್ರ |
| ಉದ್ಯೋಗ ಸ್ಥಳ | ಅಖಿಲ ಭಾರತ |
ಹುದ್ದೆಯ ವಿವರ:
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ತಹಶೀಲ್ ಮ್ಯಾನೇಜರ್ | 880 ಹುದ್ದೆಗಳು |
| ಅಪ್ರೆಂಟಿಸ್ | 754 ಹುದ್ದೆಗಳು |
| ಡಿಸ್ಟ್ರಿಕ್ಟ್ ಮ್ಯಾನೇಜರ್ | 611 ಹುದ್ದೆಗಳು |
| ಟೀಮ್ ಲೀಡರ್ | 489 ಹುದ್ದೆಗಳು |
| ಡಿವಿಜನಲ್ ಮ್ಯಾನೇಜರ್ | 311 ಹುದ್ದೆಗಳು |
| ಹೆಲ್ಪರ್ | 280 ಹುದ್ದೆಗಳು |
| ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ | 273 ಹುದ್ದೆಗಳು |
| ಬ್ರಾಂಚ್ ಮ್ಯಾನೇಜರ್ | 273 ಹುದ್ದೆಗಳು |
| ಎಕ್ಸಿಕ್ಯೂಟಿವ್ ಮ್ಯಾನೇಜರ್ | 259 ಹುದ್ದೆಗಳು |
| ಕಂಪ್ಯೂಟರ್ ಆಪರೇಟರ್ | 225 ಹುದ್ದೆಗಳು |
| ಫೀಲ್ಡ್ ಆಫೀಸರ್ | 249 ಹುದ್ದೆಗಳು |
| ಗಾರ್ಡ್ | 208 ಹುದ್ದೆಗಳು |
| ಮಲ್ಟಿ ಟಾಸ್ಕಿಂಗ್ ಸ್ಟಾಫ್ | 234 ಹುದ್ದೆಗಳು |
| ಮಾರ್ಕೆಟಿಂಗ್ ಮ್ಯಾನೇಜರ್ | 104 ಹುದ್ದೆಗಳು |
| ಅಕೌಂಟೆಂಟ್ | 156 ಹುದ್ದೆಗಳು |
| ಕ್ಲರ್ಕ್ | 114 ಹುದ್ದೆಗಳು |
| ಟ್ರೈನಿ ಆಫೀಸರ್ | 123 ಹುದ್ದೆಗಳು |
| ಸ್ಟೋರ್ ಸೂಪರ್ ವೈಸೆರ್ | 145 ಹುದ್ದೆಗಳು |
| ಎಲೆಕ್ಟ್ರಿಷಿಯನ್ | 160 ಹುದ್ದೆಗಳು |
| ಪ್ರಾಜೆಕ್ಟ್ ಮ್ಯಾನೇಜರ್ | 56 ಹುದ್ದೆಗಳು |
| ರೀಜನಲ್ ಮ್ಯಾನೇಜರ್ | 85 ಹುದ್ದೆಗಳು |
| ಡ್ರೈವರ್ | 90 ಹುದ್ದೆಗಳು |
| ಪ್ಯೂನ್ | 78 ಹುದ್ದೆಗಳು |
| ಲ್ಯಾಬ್ ಅಟೆಂಡೆಂಟ್ | 143 ಹುದ್ದೆಗಳು |
ವಿದ್ಯಾರ್ಹತೆ:
- ಹೆಲ್ಪರ್, ಪ್ಯೂನ್, ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 8 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
- ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
- ಫೀಲ್ಡ್ ಆಫೀಸರ್, ಟ್ರೈನಿ ಆಫೀಸರ್, ಅಪ್ರೆಂಟಿಸ್, ಸ್ಟೋರ್ ಸೂಪರ್ ವೈಸೆರ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ PUC ಪೂರ್ಣಗೊಳಿಸಿರಬೇಕು.
- ಎಲೆಕ್ಟ್ರಿಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ರೀಜನಲ್ ಮ್ಯಾನೇಜರ್, ಮಾರ್ಕೆಟಿಂಗ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಮ್ಯಾನೇಜರ್, ಡಿವಿಷನಲ್ ಮ್ಯಾನೇಜರ್ ಹಾಗೂ ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
- ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
- ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದಿಂದ 5 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ವಿವರ ಈ ಕೆಳಕಂಡಂತಿದೆ.
- ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 18, 25, 30 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ರಿಂದ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ, ಅವುಗಳ ವಿವರ ಈ ಕೆಳಕಂಡಂತಿದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೇಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಅಥವಾ ಮೊಬೈಲ್ ವಾಲೆಟ್ ಬಳಸಿ ಪಾವತಿಸಬೇಕಾಗುತ್ತದೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ರೂ. 350/-
- ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ: ರೂ. 690/-
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳು ಮೂಲ ವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ನಗರ ಪರಿಹಾರ ಭತ್ಯೆ ಹಾಗೂ ಇತರೆ ಸರ್ಕಾರಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.
| ಹುದ್ದೆಯ ಹೆಸರು | ವೇತನ ಶ್ರೇಣಿ |
| ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೆಲ್ಪರ್, ಡ್ರೈವರ್ | ₹18,000 – ₹56,900 |
| ಕ್ಲರ್ಕ್, ಕಂಪ್ಯೂಟರ್ ಆಪರೇಟರ್ | ₹19,900 – ₹63,200 |
| ತಹಶೀಲ್ ಮ್ಯಾನೇಜರ್ | ₹44,900 – ₹1,42,400 |
| ಎಕ್ಸಿಕ್ಯೂಟಿವ್ ಮ್ಯಾನೇಜರ್ | ₹56,100 – ₹1,77,500 |
| ಮಾರ್ಕೆಟಿಂಗ್ ಮ್ಯಾನೇಜರ್ | ₹67,700 – ₹2,08,700 |
| ರೀಜನಲ್ ಮ್ಯಾನೇಜರ್ | ₹78,800 – ₹2,09,200 |
| ಪ್ರಾಜೆಕ್ಟ್ ಮ್ಯಾನೇಜರ್ | ₹1,23,100 – ₹2,15,900 |
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IRIDO ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ನಂತರ ಮುಖಪುಟದಲ್ಲಿರುವ ಅಪ್ಲೈ ಫಾರ್ ಜಾಬ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನ್ಯೂ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ನಂತರ ನಿಗದಿತ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಮತ್ತು ಅನುಭವದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿಯನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
- ಸಂದರ್ಶನ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ಸಂದರ್ಶನದ ಸಮಯದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ಮೂಲ ದಾಖಲೆಗನನ್ನು ಪರಿಶೀಲಿಸಲಾಗುತ್ತದೆ.
- ಅಂತಿಮ ಮೆರಿಟ್ ಪಟ್ಟಿ:
ಅಂತಿಮವಾಗಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷಗಳ ಪ್ರೊಬೆಷನರಿ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-05-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 31-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು ಸುಮಾರು 6300 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- DCC: ಬೆಳಗಾವಿ DCC ಬ್ಯಾಂಕ್ನಲ್ಲಿ ಭರ್ಜರಿ ಉದ್ಯೋಗಾವಕಾಶ! SDA, FDA, ಡ್ರೈವರ್ ಹುದ್ದೆಗಳು
- IPPB: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2026 | ಮೇ 21 ಕೊನೆಯ ದಿನಾಂಕ
- Mysore Court: ₹83,700 ವೇತನ! SSLC / PUC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ । ಇಂದೇ ಅಪ್ಲೈ ಮಾಡಿ
- HLL: SSLC ಪಾಸ್ ಆದವರಿಗೆ ಸರ್ಕಾರಿ ಡ್ರೈವರ್ ಜಾಬ್! ಮೇ 06 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ
- SBTSSN: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ । ಏಪ್ರಿಲ್ 30 ಕೊನೆಯ ದಿನಾಂಕ