ನಮಸ್ಕಾರ ಸ್ನೇಹಿತರೆ, ನೀವೇನಾದರೂ SSLC ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದಿರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ಪವರ್ ಟ್ರಾಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಅನುಮತಿ ನೀಡಿದ್ದು, ನೇಮಕಾತಿ ಅಧಿಸೂಚನೆ ಹೊರಬಂದ ನಂತರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
KPTCL Recruitment 2026
ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಪೆಷಲ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಸ್ಟ್ SSLC ಅಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಗೆ ಯಾವುದೇ ಕಠಿಣ ಲಿಖಿತ ಇರುವುದಿಲ್ಲ. ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿರುವ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನದ ಜೊತೆಗೆ ಸ್ಥಿರ ಉದ್ಯೋಗದ ಭದ್ರತೆ ಲಭಿಸುತ್ತದೆ. ಕರ್ನಾಟಕದ ಎಲ್ಲ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದ ಹುದ್ದೆಗಳನ್ನು ಹಂಚಿಕೆ ಮಾಡಲಾಗದೆ. ಯಾವ ಯಾವ ವೃಂದಕ್ಕೆ ಎಷ್ಟೆಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ |
| ಹುದ್ದೆಯ ಹೆಸರು | ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 1,200 ಹುದ್ದೆಗಳು |
| ಉದ್ಯೋಗ ಸ್ಥಳ | ಕರ್ನಾಟಕದಾದ್ಯಂತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ಕಿರು ಪರಿಚಯ:
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1,200 ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕಲ್ಯಾಣ ಕರ್ನಾಟಕ ವೃಂದಕ್ಕೆ 464 ಹುದ್ದೆಗಳನ್ನು ಹಾಗೂ ಉಳಿಕೆ ಮೂಲ ವೃಂದಕ್ಕೆ 736 ಹಂಚಿಕೆ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜಸ್ಟ್ SSLC ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಹುದ್ದೆಯ ಸಂಕ್ಷಿಪ್ತ ವಿವರ:
ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ರಾಜ್ಯದ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದ್ದು, ಯಾವ ಯಾವ ವಿಭಾಗಗಳಲ್ಲಿ ಎಷ್ಟೆಷ್ಟು ಹುದ್ದೆಗಳ ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
- ಜೂನಿಯರ್ ಪವರ್ ಮೆನ್:
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಒಟ್ಟು 1000 ಜೂನಿಯರ್ ಪವರ್ ಮೆನ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವಂತೆ ಹಂಚಿಕೆ ಮಾಡಲಾಗಿದೆ.
| ಹುದ್ದೆಯ ವಿವರ | ಹುದ್ದೆಯ ಸಂಖ್ಯೆ |
| ಉಳಿಕೆ ಮೂಲ ವೃಂದ | 560 ಹುದ್ದೆಗಳು |
| ಕಲ್ಯಾಣ ಕರ್ನಾಟಕ ವೃಂದ | 440 ಹುದ್ದೆಗಳು |
- ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳು
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಒಟ್ಟು ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವಂತೆ ಹಂಚಿಕೆ ಮಾಡಲಾಗಿದೆ.
| ಹುದ್ದೆಯ ವಿವರ | ಹುದ್ದೆಯ ಸಂಖ್ಯೆ |
| ಉಳಿಕೆ ಮೂಲ ವೃಂದ | 176 ಹುದ್ದೆಗಳು |
| ಕಲ್ಯಾಣ ಕರ್ನಾಟಕ ವೃಂದ | 24 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ವಿವರ:
ಸಾಮಾನ್ಯವಾಗಿ ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಿದ್ಯುತ್ ಇಲಾಖೆಯ ನಿಯಮಾವಳಿಗಳ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ. ಇದರ ಬಗ್ಗೆ ನಿಖರವಾದ ಮಾಹಿತಿಗಳನ್ನು ನೇಮಕಾತಿ ಅಧಿಸೂಚನೆ ಹೊರಬಿದ್ದ ತಕ್ಷಣವೇ ಪಡೆದುಕೊಳ್ಳಬಹುದಾಗಿದೆ.
ವಯೋಮಿತಿ ಸಡಿಲಿಕೆ:
ವಿದ್ಯುತ್ ಇಲಾಖೆಯ ನಿಯಮಾವಳಿಗಳ ಹಾಗೂ ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.
ಅರ್ಜಿ ಶುಲ್ಕ:
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ.
ವೇತನ ಶ್ರೇಣಿ:
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿನ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಾನುಸಾರ ಅತ್ಯಾಕರ್ಷಕ ವೇತನ, ಭತ್ಯೆಗಳು ಹಾಗೂ PF, ಗ್ರಾಜ್ಯುಟಿ, ಇತರೆ ವೈದ್ಯಕೀಯ ಸೌಲಭ್ಯಗಳು ಲಭಿಸುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ನಂತರ ಅಭ್ಯರ್ಥಿಗಳು ಈ ಕೆಳಗಿನ ಹಂತವನ್ನು ಅನುಸರಿಸಿ ಅರ್ಜಿ ಸಲ್ಲಿಸಿ.
- ಅಭ್ಯರ್ಥಿಗಳು ಮೊದಲು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ನ್ಯೂ ರಿಜಿಸ್ಟ್ರೇಷನ್ ಬಟನ್ ಕ್ಲಿಕ್ ಮಾಡಿ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ಲಾಗಿನ್ ಆಗಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಸಂಪರ್ಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಅರ್ಜಿ ಶುಲ್ಕ ನಿಗದಿಪಡಿಸಿದ್ದರೆ, ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ:
ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ ಬದಲಾಗಿ ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | ಶೀಘ್ರದಲ್ಲಿ ಪ್ರಕಟಗೊಳ್ಳಲಿದೆ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲಿ ಪ್ರಕಟಗೊಳ್ಳಲಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲಿ ಪ್ರಕಟಗೊಳ್ಳಲಿದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಜೂನಿಯರ್ ಪವರ್ ಮೆನ್ ಹಾಗೂ ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲಿ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಪ್ರಕಾರಗೊಳ್ಳಲಿದೆ. ವಿದ್ಯುತ್ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳು ನೋಟಿಫಿಕೇಶನ್ ರಿಲೀಸ್ ಆದ ನಂತರ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Forest Watcher: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ
- Bank Application: ರೂ. 1.07 ಲಕ್ಷ ವೇತನ! ಶಿರಸಿ ಅರ್ಬನ್ ಬ್ಯಾಂಕ್ನಲ್ಲಿ ನೇಮಕಾತಿ । SSLC /ಡಿಗ್ರಿ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 28 ಕೊನೆಯ ದಿನಾಂಕ
- Nurse Application: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಭರ್ಜರಿ ನೇಮಾಕಾತಿ! 400 ನರ್ಸಿಂಗ್ ಆಫೀಸರ್ ಹುದ್ದೆಗಳು । ಇಂದೇ ಅಪ್ಲೈ ಮಾಡಿ
- Clerk Application: ಕರ್ನಾಟಕ ಲೋಕಾಯುಕ್ತ ನೇಮಕಾತಿ 2026: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ – PUC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ!
- SPC: ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ 1000 ಹುದ್ದೆಗಳ ನೇರ ನೇಮಕಾತಿ! ITI, ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ