Forest Watcher: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ
ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ನಿರುದ್ಯೋಗಿ ಯುವಕರಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರದ ಅರಣ್ಯ ಇಲಾಖೆಯು ರಾಜ್ಯದ ವಿವಿಧ ವಲಯಗಳಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. Forest Watcher Recruitment 2026 WhatsApp Group Join Now Telegram Channel Join Now ಅರಣ್ಯ ಇಲಾಖೆಯು ಒಟ್ಟು 750 … Read more