ಪಿಯುಸಿ ಪ್ರೋತ್ಸಾಹಧನ ಯೋಜನೆ ₹35,000/- : PUC Student Prize Money Scholarship 2026

ಪಿಯುಸಿ ಪ್ರೋತ್ಸಾಹಧನ ಯೋಜನೆ ₹35,000/- । PUC Student Prize Money Scholarship 2026

ದ್ವಿತೀಯ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನವನ್ನ ಪಡೆದುಕೊಳ್ಳಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ, ಈ ಯೋಜನೆಯ ಲಾಭವನ್ನು ಉನ್ನತ ಶಿಕ್ಷಣಕ್ಕಾಗಿ ಪಡೆಯಬಹುದಾಗಿದೆ. ಕರ್ನಾಟಕ ಸರ್ಕಾರದ Social Welfare Department ವತಿಯಿಂದ SC/ST ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರಮುಖ ವಿದ್ಯಾರ್ಥಿವೇತನ ಯೋಜನೆ ಇದು. ಈ ಯೋಜನೆಯ ಮುಖ್ಯ ಉದ್ದೇಶ ಪಿಯುಸಿ (II PUC) ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಪಾಸ್ … Read more

Education Loan: ಪಿಯುಸಿ ನಂತರ ಹಣದ ಚಿಂತೆ ಬೇಡ! ಸರ್ಕಾರದಿಂದ ₹1 ಲಕ್ಷ ಶಿಕ್ಷಣ ಸಾಲ

Education Loan

ಪಿಯುಸಿ ರಿಸಲ್ಟ್ ಅಂತೂ ಬಂದಾಯ್ತು, ಮುಂದೆ ಯಾವ ಕಾಲೇಜು ಗೆ ಸೇರುವುದು? ಅಡ್ಮಿಶನ್ ಆಗಲು ಎಷ್ಟು ಹಣ ಬೇಕಾಗುತ್ತದೆ? ಈ ಖರ್ಚನ್ನು ಹೇಗೆ ನಿಭಾಯಿಸುವುದು? ಎನ್ನುವ ಗೊಂದಲಗಳು ಹಾಗೂ ಚಿಂತೆಗಳು ಪ್ರತಿಯೊಬ್ಬ ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಇದ್ದೆ ಇರುತ್ತದೆ. ಇನ್ನು ಈ ಒಂದು ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ. Education Loan for PUC Students ನಿಮ್ಮ ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ ಸರ್ಕಾರವು ವಿವಿಧ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿದೆ. ಪಿಯುಸಿ … Read more

BMRCL: ರೂ. 2 ಲಕ್ಷ ವೇತನ! ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ

BMRCL

ನಮಸ್ಕಾರ ಸ್ನೇಹಿತರೆ, ನೀವೇನಾದರೂ ರೇಲ್ವೆ ಸಂಸ್ಥೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ ತಮ್ಮ ಆಡಳಿತ ಮಂಡಳಿಯನ್ನು ಬಲಪಡಿಸಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. BMRCL Recruitment in Kannada ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಹೊಂದಿದ್ದು, ಸಂಬಂಧಿತ ಕ್ಷೇತ್ರದಲ್ಲಿ 20 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್ ಹುದ್ದೆಗೆ … Read more

Farm: ಉಚಿತ ಲ್ಯಾಪ್‌ಟಾಪ್ ಯೋಜನೆ 2026 ।ಇಂದೇ ಅಪ್ಲೈ ಮಾಡಿ

Laptop

ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಕೊಡಲು ಸರ್ಕಾರ ಇದೀಗ ಮುಂದಾಗಿದ್ದು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭವನ್ನು ನೀಡಲಾಗುತ್ತಿದೆ ಹಾಗಾಗಿ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆಮೆ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ WhatsApp Group Join Now Telegram Channel Join Now ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಶಿಕ್ಷಣಾವಕಾಶ ಕಲ್ಪಿಸಲು Government of Karnataka ಮಹತ್ವದ “ಉಚಿತ ಲ್ಯಾಪ್‌ಟಾಪ್ ವಿತರಣೆ ಯೋಜನೆ”ಯನ್ನು … Read more

BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ

BEL

ನಮಸ್ಕಾರ ಸ್ನೇಹಿತರೆ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. BEL Recruitment in Kannada ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 30-04-2026 ಕೊನೆಯ ದಿನಾಂಕವಾಗಿದೆ. ಬಿ.ಇ, ಬಿ.ಟೆಕ್, ಬಿ.ಎಸ್ಸಿ, ಎಂ.ಇ, ಎಂ.ಟೆಕ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. … Read more

CNP: ರೂ. 1,03,000/- ವೇತನ! ಕರೆನ್ಸಿ ನೋಟ್ ಪ್ರೆಸ್‌ನಲ್ಲಿ ಬೃಹತ್ ನೇಮಕಾತಿ । ಮೇ 19 ಕೊನೆಯ ದಿನಾಂಕ

CNP

ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಕ್ಯೂರಿಟಿ ಪ್ರಿಂಟಿಂಗ್ ಅಂಡ್ ಮಿಂಟಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಅಡಿಯಲ್ಲಿ ಬರುವ ನಾಸಿಕ್ ಕರೆನ್ಸಿ ನೋಟ್ ಪ್ರೆಸ್ 2025-26 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಸೂಪರ್ವೈಸರ್, ಜೂನಿಯರ್ ಟೆಕ್ನಿಷಿಯನ್, ಕಲ್ಯಾಣ ಅಧಿಕಾರಿ ಸೇರಿದಂತೆ ಒಟ್ಟು 534 ಹುದ್ದೆಗಳಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. CNP Recruitment in Kannada ಸೂಪರ್ವೈಸರ್, ಜೂನಿಯರ್ ಟೆಕ್ನಿಷಿಯನ್, ಕಲ್ಯಾಣ ಅಧಿಕಾರಿ ಹುದ್ದೆಗೆ ಅರ್ಜಿ … Read more

Student Reward: ರೂ. 6000 – 12,000 ಸಹಾಯಧನ! ವಿದ್ಯಾರ್ಥಿಗಳಿಗೆ ಸರ್ಕಾರದ ದೊಡ್ಡ ಗಿಫ್ಟ್!

Prize Money

PUC ವಿದ್ಯಾರ್ಥಿಗಳಿಗೆ ಪಾಸ್ ಆದ ಖುಷಿಯ ಜೊತೆಗೆ ಇನ್ನೊಂದು ಸಂತೋಷದ ಸುದ್ದಿಯನ್ನು ಕೊಟ್ಟ ಸರ್ಕಾರ. PUC ಅಲ್ಲಿ ವಿವಿಧ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡುವುದಾಗಿ ಸರ್ಕಾರವು ತಿಳಿಸಿದ್ದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಇದೊಂದು ದೊಡ್ಡ ಆಸರೆ ಆಗಲಿದೆ. ಈ ಒಂದು ಫಲಿತಾಂಶವು PUC ವಿದ್ಯಾರ್ಥಿಗಳ ಪರಿಶ್ರಮ, ತಾಳ್ಮೆ ಹಾಗೂ ನಿರಂತರ ಅಧ್ಯಯನಕ್ಕೆ ಫಲವಾಗಿ ಸಿಕ್ಕಿರುವ ಮಹತ್ವದ ಕೊಡುಗೆಯಾಗಿದ್ದು, ಈ ಒಂದು ಸಂತೋಷವನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಲು ಸರ್ಕಾರವು ಪ್ರೋತ್ಸಹ ಧನವನ್ನು ನೀಡುವುದಾಗಿ ತಿಳಿಸಿ ವಿದ್ಯಾರ್ಥಿಗಳಲ್ಲಿ … Read more

After PUC ಮುಂದೇನು? ಯಾವ ಕೋರ್ಸ್ ತೆಗೆದುಕೊಳ್ಳಬೇಕು? ಸಂಪೂರ್ಣ ಮಾಹಿತಿ!

After PUC ಮುಂದೇನು? ಯಾವ ಕೋರ್ಸ್ ತೆಗೆದುಕೊಳ್ಳಬೇಕು? ಸಂಪೂರ್ಣ ಮಾಹಿತಿ!

After PUC : ವಿದ್ಯಾರ್ಥಿಗಳೇ, PUC ಫಲಿತಾಂಶ ಬಂದ ನಂತರ ಹಲವರು ಒಂದು ಪ್ರಶ್ನೆಯನ್ನು ಕೇಳುತ್ತಾರೆ – “ಇನ್ನು ಮುಂದೆ ಏನು?” ಕೆಲವರಿಗೆ ಉತ್ತಮ ಅಂಕಗಳು ಬಂದಿರುತ್ತವೆ, ಕೆಲವರಿಗೆ ನಿರೀಕ್ಷೆಗಿಂತ ಕಡಿಮೆ. ಆದರೆ ಒಂದು ವಿಷಯ ನೆನಪಿಡಿ: PUC ಅಂಕಗಳು ನಿಮ್ಮ ಸಂಪೂರ್ಣ ಭವಿಷ್ಯವನ್ನು ನಿರ್ಧರಿಸುವುದಿಲ್ಲ. ನೀವು ಯಾವ ದಾರಿಯನ್ನು ಆರಿಸುತ್ತೀರಿ, ಎಷ್ಟು ಶ್ರಮಿಸುತ್ತೀರಿ, ನಿಮ್ಮ ಆಸಕ್ತಿ ಯಾವ ಕ್ಷೇತ್ರದಲ್ಲಿದೆ – ಅದೇ ನಿಮ್ಮ ಬದುಕನ್ನು ರೂಪಿಸುತ್ತದೆ. ಇತರರ ಮಾತು ಕೇಳಿ, ಸ್ನೇಹಿತರು ಯಾವ ಕೋರ್ಸ್ ತೆಗೆದುಕೊಂಡರು … Read more

CRPF: ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಭರ್ಜರಿ ನೇಮಕಾತಿ! 10th ಪಾಸ್ ಆದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ

CRPF

ನಮಸ್ಕಾರ ಸ್ನೇಹಿತರೆ, ನೀವೇನಾದರೂ ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಬೇಕೆಂದಿದ್ದೀರಾ? ಅಥವಾ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್! CRPF Recruitment in Kannada ಕೇಂದ್ರ ಮೀಸಲು ಪೊಲೀಸ್ ಪಡೆಯು 2026 ನೇ ಸಾಲಿನಲ್ಲಿ ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ … Read more

App 10th Result 2026: SSLC ಫಲಿತಾಂಶ ಬಿಡುಗಡೆ ದಿನಾಂಕ ಫಿಕ್ಸ್! ಚೆಕ್ ಮಾಡೋದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

SSLC Result 2026

ವಿದ್ಯಾರ್ಥಿಗಳೇ ನೀವೇನಾದರೂ SSLC ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿ. ಕರ್ನಾಟಕ ಶಾಲಾ ಮತ್ತು ಮೌಲ್ಯಮಾಪನ ಮಂಡಳಿಯು ನಡೆಸಿದ SSLC ಪರೀಕ್ಷಾ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆಗೆ ಶೀಘ್ರದಲ್ಲಿ ತೆರೆ ಬೀಳಲಿದೆ. SSLC Result 2026 SSLC ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಸುಸೂತ್ರವಾಗಿ ನಡೆದಿದ್ದು, ಈಗ ವಿದ್ಯಾರ್ಥಿಗಳು ತಮ್ಮ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ SSLC ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ವಿದ್ಯಾರ್ಥಿಗಳು ಮೊದಲ ಬಾರಿಗೆ ಬೋರ್ಡ್ … Read more