Post Office: SSLC ಪಾಸ್ ಆದವರಿಗೆ ಕೇಂದ್ರ ಅಂಚೆ ಇಲಾಖೆಯಲ್ಲಿ ಜಾಬ್ ಅವಕಾಶ! ಅರ್ಜಿ ಶುಲ್ಕ ಇಲ್ಲ

Post Office

ನಮಸ್ಕಾರ ಸ್ನೇಹಿತರೆ, ನೀವೇನಾದರೂ SSLC ಯಲ್ಲಿ ಪಾಸ್ ಆಗಿದೀರಾ? ಎಲ್ಲಾ ಕಡೆ ಉದ್ಯೋಗ ಹುಡುಕಿ ಹುಡುಕಿ ಸಾಕಾಯ್ತ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಕೇಂದ್ರ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನಿರುದ್ಯೋಗಿ ಯುವಕ ಯುವತಿಯರಿಗೆ ಬೃಹತ್ ನೇಮಕಾತಿ ಅವಕಾಶವನ್ನು ಕಲ್ಪಿಸಿದ್ದು, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. Post Office Job Recruitment in Kannada ಕೇಂದ್ರ ಸರ್ಕಾರದ ಅಂಚೆ ಇಲಾಖೆಯು ನಂಜನಗೂಡು ಅಂಚೆ ವಿಭಾಗದಲ್ಲಿ ಖಾಲಿ ಇರುವ ಅಂಚೆ ಜೀವ ವಿಮೆ … Read more

After SSLC: 10th ನಂತರ ಮುಂದೇನು? ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ

After SSLC

After SSLC: SSLC ಪರೀಕ್ಷೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಕಾಡುವ ಮೊದಲ ಪ್ರಶ್ನೆ ನಾನು ಯಾವ ಕೋರ್ಸ್ ಅನ್ನು ಆರಿಸಿಕೊಳ್ಳಬೇಕು? ಎನ್ನುವುದು. ಹಾಗೆಯೇ ಯಾವ ಕೋರ್ಸ್ ಆರಿಸಿಕೊಂಡರೆ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ? ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಯಾವ ಕೋರ್ಸ್ ಅನ್ನು ಪಡೆದುಕೊಳ್ಳಬೇಕು? ಎನ್ನುವ ಗೊಂದಲಗಳು ಸಹಜವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಹಾಗೂ ಪೋಷಕರಿಗೂ ಇದ್ದೇ ಇರುತ್ತದೆ. ಪೋಷಕರು ಈ ಒಂದು ಹಂತದಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ನಿಮ್ಮ ಮಕ್ಕಳು ಗಳಿಸಿದ ಅಂಕಗಳ ಆಧಾರದ ಮೇಲೆ ಅವರ ಮುಂದಿನ ಕೋರ್ಸ್ … Read more

SSLC Prize Money: ₹10,000 ಪ್ರೋತ್ಸಾಹಧನ । SSLC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್!

SSLC Prize Money

2025-26 ನೇ ಸಾಲಿನ SSLC ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್! ಪ್ರಸ್ತುತ ಸಾಲಿನಲ್ಲಿ ಈ ವರ್ಷದ 10th ವಿದ್ಯಾರ್ಥಿಗಳು ಯಶಸ್ವಿಯಾಗಿ SSLC ಪರೀಕ್ಷೆಯನ್ನು ಬರೆದು, ಇನ್ನೇನ್ನು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದಲ್ಲಿ ಕೊನೆಯ ಹಂತದ ಪ್ರೈಜ್ ಮನಿ ಅನ್ನು ನೀಡುವುದಾಗಿ ಸರ್ಕಾರವು ನಿರ್ಧರಿಸಿದ್ದು, ವಿದಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಆರ್ಥಿಕ ನೆರವನ್ನು ಒದಗಿಸುವ ಪ್ರಯತ್ನ ಮಾಡಿದೆ. SSLC Prize Money Details in Kannada SSLC ಫಲಿತಾಂಶವು ಪ್ರಕಟಗೊಂಡ ನಂತರ ವಿದ್ಯಾರ್ಥಿಗಳು … Read more

Board Link: ಕರ್ನಾಟಕ SSLC ಫಲಿತಾಂಶ 2026 । Karnataka Examination Results Website 2026 Marks

ಕರ್ನಾಟಕ SSLC ಫಲಿತಾಂಶ 2026 । Karnataka Examination Results 2026

ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳು ಬಿಡುಗಡೆಯಾಗುತ್ತಿದ್ದಂತೆ 2026 ರಲ್ಲಿ ಅಧಿಕೃತ ಫಲಿತಾಂಶ ಪೋರ್ಟಲ್ karresults nic ಕರ್ನಾಟಕದಾದ್ಯಂತ ವಿದ್ಯಾರ್ಥಿಗಳು ಹೆಚ್ಚು ಹುಡುಕಲ್ಪಟ್ಟ ವೆಬ್‌ಸೈಟ್ ಆಗಿ ಮಾರ್ಪಟ್ಟಿದೆ. ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ SSLC ಮತ್ತು PUC ಫಲಿತಾಂಶಗಳನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಪರಿಶೀಲಿಸಲು ಈ ಪೋರ್ಟಲ್ ಅನ್ನು ಅವಲಂಬಿಸಿದ್ದಾರೆ. ಈ ವಿವರವಾದ ಬ್ಲಾಗ್‌ನಲ್ಲಿ ನೀವು 2026 ರಲ್ಲಿ karresults nic ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ, ಫಲಿತಾಂಶ ದಿನಾಂಕಗಳು, ಫಲಿತಾಂಶಗಳನ್ನು ಹೇಗೆ ಪರಿಶೀಲಿಸುವುದು, ಇತ್ತೀಚಿನ ನವೀಕರಣಗಳು, ಪ್ರಮುಖ … Read more

ಪಿಯುಸಿ ಪ್ರೋತ್ಸಾಹಧನ ಯೋಜನೆ ₹35,000/- : PUC Student Prize Money Scholarship 2026

ಪಿಯುಸಿ ಪ್ರೋತ್ಸಾಹಧನ ಯೋಜನೆ ₹35,000/- । PUC Student Prize Money Scholarship 2026

ದ್ವಿತೀಯ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನವನ್ನ ಪಡೆದುಕೊಳ್ಳಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ, ಈ ಯೋಜನೆಯ ಲಾಭವನ್ನು ಉನ್ನತ ಶಿಕ್ಷಣಕ್ಕಾಗಿ ಪಡೆಯಬಹುದಾಗಿದೆ. ಕರ್ನಾಟಕ ಸರ್ಕಾರದ Social Welfare Department ವತಿಯಿಂದ SC/ST ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರಮುಖ ವಿದ್ಯಾರ್ಥಿವೇತನ ಯೋಜನೆ ಇದು. ಈ ಯೋಜನೆಯ ಮುಖ್ಯ ಉದ್ದೇಶ ಪಿಯುಸಿ (II PUC) ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಪಾಸ್ … Read more

Education Loan: ಪಿಯುಸಿ ನಂತರ ಹಣದ ಚಿಂತೆ ಬೇಡ! ಸರ್ಕಾರದಿಂದ ₹1 ಲಕ್ಷ ಶಿಕ್ಷಣ ಸಾಲ

Education Loan

ಪಿಯುಸಿ ರಿಸಲ್ಟ್ ಅಂತೂ ಬಂದಾಯ್ತು, ಮುಂದೆ ಯಾವ ಕಾಲೇಜು ಗೆ ಸೇರುವುದು? ಅಡ್ಮಿಶನ್ ಆಗಲು ಎಷ್ಟು ಹಣ ಬೇಕಾಗುತ್ತದೆ? ಈ ಖರ್ಚನ್ನು ಹೇಗೆ ನಿಭಾಯಿಸುವುದು? ಎನ್ನುವ ಗೊಂದಲಗಳು ಹಾಗೂ ಚಿಂತೆಗಳು ಪ್ರತಿಯೊಬ್ಬ ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಇದ್ದೆ ಇರುತ್ತದೆ. ಇನ್ನು ಈ ಒಂದು ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ. Education Loan for PUC Students ನಿಮ್ಮ ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ ಸರ್ಕಾರವು ವಿವಿಧ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿದೆ. ಪಿಯುಸಿ … Read more

BMRCL: ರೂ. 2 ಲಕ್ಷ ವೇತನ! ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ

BMRCL

ನಮಸ್ಕಾರ ಸ್ನೇಹಿತರೆ, ನೀವೇನಾದರೂ ರೇಲ್ವೆ ಸಂಸ್ಥೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ ತಮ್ಮ ಆಡಳಿತ ಮಂಡಳಿಯನ್ನು ಬಲಪಡಿಸಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. BMRCL Recruitment in Kannada ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಹೊಂದಿದ್ದು, ಸಂಬಂಧಿತ ಕ್ಷೇತ್ರದಲ್ಲಿ 20 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್ ಹುದ್ದೆಗೆ … Read more

Laptop Scheme: ಉಚಿತ ಲ್ಯಾಪ್‌ಟಾಪ್ ಯೋಜನೆ 2026 । Free Laptop for students in Karnataka

ಉಚಿತ ಲ್ಯಾಪ್‌ಟಾಪ್ ಯೋಜನೆ 2026 । Free Laptop for students in Karnataka

ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಕೊಡಲು ಸರ್ಕಾರ ಇದೀಗ ಮುಂದಾಗಿದ್ದು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭವನ್ನು ನೀಡಲಾಗುತ್ತಿದೆ ಹಾಗಾಗಿ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆಮೆ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಶಿಕ್ಷಣಾವಕಾಶ ಕಲ್ಪಿಸಲು Government of Karnataka ಮಹತ್ವದ “ಉಚಿತ ಲ್ಯಾಪ್‌ಟಾಪ್ ವಿತರಣೆ ಯೋಜನೆ”ಯನ್ನು ಜಾರಿಗೊಳಿಸಿದೆ. ಇಂದಿನ ಕಾಲದಲ್ಲಿ ಆನ್‌ಲೈನ್ ತರಗತಿಗಳು, ಡಿಜಿಟಲ್ ನೋಟ್‌ಗಳು, ಸ್ಪರ್ಧಾತ್ಮಕ … Read more

BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ

BEL

ನಮಸ್ಕಾರ ಸ್ನೇಹಿತರೆ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. BEL Recruitment in Kannada ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 30-04-2026 ಕೊನೆಯ ದಿನಾಂಕವಾಗಿದೆ. ಬಿ.ಇ, ಬಿ.ಟೆಕ್, ಬಿ.ಎಸ್ಸಿ, ಎಂ.ಇ, ಎಂ.ಟೆಕ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. … Read more

CNP: ರೂ. 1,03,000/- ವೇತನ! ಕರೆನ್ಸಿ ನೋಟ್ ಪ್ರೆಸ್‌ನಲ್ಲಿ ಬೃಹತ್ ನೇಮಕಾತಿ । ಮೇ 19 ಕೊನೆಯ ದಿನಾಂಕ

CNP

ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಕ್ಯೂರಿಟಿ ಪ್ರಿಂಟಿಂಗ್ ಅಂಡ್ ಮಿಂಟಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಅಡಿಯಲ್ಲಿ ಬರುವ ನಾಸಿಕ್ ಕರೆನ್ಸಿ ನೋಟ್ ಪ್ರೆಸ್ 2025-26 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಸೂಪರ್ವೈಸರ್, ಜೂನಿಯರ್ ಟೆಕ್ನಿಷಿಯನ್, ಕಲ್ಯಾಣ ಅಧಿಕಾರಿ ಸೇರಿದಂತೆ ಒಟ್ಟು 534 ಹುದ್ದೆಗಳಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. CNP Recruitment in Kannada ಸೂಪರ್ವೈಸರ್, ಜೂನಿಯರ್ ಟೆಕ್ನಿಷಿಯನ್, ಕಲ್ಯಾಣ ಅಧಿಕಾರಿ ಹುದ್ದೆಗೆ ಅರ್ಜಿ … Read more