PUC Students: ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! 26,000 ಪ್ರೋತ್ಸಾಹಧನ | ಅರ್ಜಿ ಹಾಕುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

PUC: ವಿದ್ಯಾರ್ಥಿಗಳೇ, ನೀವೇನಾದರೂ ಉನ್ನತ ಶಿಕ್ಷಣದ ಕನಸ್ಸನ್ನು ಕಾಣುತ್ತಿದ್ದೀರಾ? ಆದರೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವಾ? ಹಾಗಿದ್ದರೆ ಇನ್ನು ಈ ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ.


ಕರ್ನಾಟಕ ಸರ್ಕಾರವು ನಿಮ್ಮ ಈ ಬಹುವರ್ಷದ ಕನಸಿಗೆ ನೀರೆರೆಯುವ ಪ್ರಯತ್ನ ಮಾಡಿದ್ದು, PUC ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ರೂ. 26,000/- ವರೆಗೆ ಪ್ರೈಜ್ ಮನಿ ನೀಡಲು ಮುಂದಾಗಿದೆ.

2025-26 ನೇ ಸಾಲಿನಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2026-27 ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ, ಐಟಿಐ ಅಥವಾ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ದಾಖಲಾತಿ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಸರ್ಕಾರ ನೀಡುತ್ತಿರುವ ಪ್ರೈಜ್ ಮನಿ ಪಡೆಯಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಅಗತ್ಯ ದಾಖಲೆಗಳು ಯಾವುವು? ಶೈಕ್ಷಣಿಕ ಅರ್ಹತೆಗಳೇನು ಎಂಬೆಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ನೀಡಲಾಗಿದ್ದು, ಪ್ರಸ್ತುತ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾತಿ ಪಡೆಯಬೇಕೆಂದಿರುವ ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಗಳನ್ನು ಸಂಪೂರ್ಣವಾಗಿ ಒಂದಿಕೊಂಡು ನಂತರ ಶೈಕ್ಷಣಿಕ ನೆರವನ್ನು ಪಡೆದುಕೊಳ್ಳಿ.

PUC

ಯೋಜನೆಯ ಕಿರು ನೋಟ:

ಯೋಜನೆಯ ಹೆಸರು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಧನ ಯೋಜನೆ
ಅರ್ಹ ಫಲಾನುಭವಿಗಳು ಪಿಯುಸಿ ಅಲ್ಲಿ ಪಾಸ್ ಆಗಿ ಉನ್ನತ ಶಿಕ್ಷಣಕ್ಕೆ ದಾಖಲಾಗಿರುವ ವಿದ್ಯಾರ್ಥಿಗಳು
ಶೈಕ್ಷಣಿಕ ವರ್ಷ 2026-27
ಪ್ರೋತ್ಸಾಹಧನದ ವಿವರ ಪ್ರತಿ ವರ್ಗಗಳ ವಿದ್ಯಾರ್ಥಿಗಳಿಗೆ ರೂ. 26,000/-
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಯೋಜನೆಯ ಬಗ್ಗೆ:

ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಧನ ಯೋಜನೆಯು PUC ಪಾಸ್ ಆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಸರ್ಕಾರವು ನೀಡುವ ಆರ್ಥಿಕ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ PUC ನಂತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್ ಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ರೂ. 26,000/- ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.

ಈ ಯೋಜನೆಯ ಮುಖ್ಯ ಉದ್ದೇಶ, ಆರ್ಥಿಕವಾಗಿ ಹಿಂದುಳಿದ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದ PUC ನಂತರ ಉನ್ನತ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಬಾರದು ಎನ್ನುವುದಾಗಿದೆ.

ಯೋಜನೆಯ ಹಿನ್ನಲೆ:

ಭಾರತದಲ್ಲಿ ಪ್ರತಿ ವರ್ಷವೂ ಕೂಡ ಲಕ್ಷಾಂತರ ವಿದ್ಯಾರ್ಥಿಗಳು PUC ಪರೀಕ್ಷೆಗೆ ನೋಂದಣಿ ಮಾಡಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳು ಈ ಒಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಆದರೆ ಮುಂದಿನ ಉನ್ನತ ಶಿಕ್ಷಣಕ್ಕೆ ದಾಖಲಾಗುವವರ ಸಂಖ್ಯೆಯು ಬಹಳಷ್ಟು ಕಡಿಮೆ ಇರುತ್ತದೆ.

ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ಮೋಟಾಗುಗೊಳಿಸುದಕ್ಕೆ ಮುಖ್ಯ ಕಾರಣ ಕುಟುಂಬದಲ್ಲಿನ ಆರ್ಥಿಕ ಸಮಸ್ಯೆ, ಕಾಲೇಜು ಪ್ರವೇಶ ಶುಲ್ಕ, ದುಬಾರಿ ಪುಸ್ತಕಗಳ ವೆಚ್ಚ, ಪರೀಕ್ಷಾ ಶುಲ್ಕ ಸೇರಿದಂತೆ ಇನ್ನಿತರ ದುಬಾರಿ ಶೈಕ್ಷಣಿಕ ವೆಚ್ಚಗಳಾಗಿವೆ.

ಈ ಎಲ್ಲ ಸಮಸ್ಯೆಗಳನ್ನು ಮನಗಂಡ ಸರ್ಕಾರವು ಹಣಕಾಸಿನ ಸಮಸ್ಯೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಬಾರದು ಎನ್ನುವ ಉದ್ದೇಶದಿಂದ ಪ್ರೈಜ್ ಮನಿ ನೀಡಲು ನಿರ್ಧರಿಸಿದೆ.

ಯೋಜನೆಯ ಉದ್ದೇಶ:

  • ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡುವುದು:

ಹಣಕಾಸಿನ ಸಮಸ್ಯೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 26,000 ಸಹಾಯಧನವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡುವುದಾಗಿದೆ.

  • ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಹೆಚ್ಚಿಸುವುದು:

ಸರ್ಕಾರವು ಈ ಒಂದು ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡುವ ಮೂಲಕ ಸಾಕಷ್ಟು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೆ ಪ್ರೇರೇಪಿಸುವುದು. ಇದರಿಂದ ಶಿಕ್ಷಣದಿಂದ ವಂಚಿತರಾಗುವ ಸಂಖ್ಯೆಯು ಕಡಿಮೆಯಾಗುತ್ತದೆ ಹಾಗೂ ದೇಶದ ಶಿಕ್ಷಣ ಮಟ್ಟವು ಸುಧಾರಿಸುತ್ತದೆ.

  • ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಶೈಕ್ಷಣಿಕ ಅವಕಾಶವನ್ನು ಕಲ್ಪಿಸುವುದು:

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ವಿದ್ಯಾರ್ಥಿಗಳಷ್ಟು ಆರ್ಥಿಕ ಹಾಗೂ ಶೈಕ್ಷಣಿಕ ಸೌಲಭ್ಯಗಳು ಇರುವುದಿಲ್ಲ. ಆದರೆ ಈ ಒಂದು ಯೋಜನೆಯಡಿಯಲ್ಲಿ ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ನೀಡುವ ಮೂಲಕ ಎಲ್ಲ ವಿದ್ಯಾರ್ಥಿಗಳಿಗೂ ಕೂಡ ಸಮಾನವಕಾಶವನ್ನು ಕಲ್ಪಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಮತೋಲನವನ್ನು ತರುವುದು ಈ ಯೋಜನೆಯ ಉದ್ದೇಶವಾಗಿದೆ.

ಯೋಜನೆಯ ಪ್ರಯೋಜನ:

  • ಆರ್ಥಿಕ ಒತ್ತಡ ಕಡಿಮೆಯಾಗುತ್ತದೆ:

ಉನ್ನತ ಶಿಕ್ಷಣಕ್ಕೆ ದಾಖಲಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ಒದಗಿಸುವ ಮೂಲಕ ಕುಟುಂಬದ ಮೇಲಿನ ಶೈಕ್ಷಣಿಕ ವೆಚ್ಚದ ಹೊರೆಗಳು ಕಡಿಮೆಯಾಗುತ್ತದೆ ಹಾಗೂ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚವನ್ನು ತಾವೇ ಬಾರಿಸಿಕೊಳ್ಳಬಹುದಾಗಿದೆ.

  • ಉನ್ನತ ಶಿಕ್ಷಣಕ್ಕೆ ಪ್ರೇರಣೆ:

ಹಣಕಾಸಿನ ಸಮಸ್ಯೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುತ್ತಿದ್ದ ವಿದ್ಯಾರ್ಥಿಗಳು ಸರ್ಕಾರವು ಒದಗಿಸುವ ಹಣಕಾಸಿನ ನೆರವಿನಿಂದ ತಮ್ಮ ಕನಸಿನ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬಹುದಾಗಿದೆ.

  • ಉನ್ನತ ಶಿಕ್ಷಣಕ್ಕೆ ಉತ್ತೇಜನ:

ವಿದ್ಯಾರ್ಥಿಗಳು ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳುವ ಮೂಲಕ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದರೆ, ಭವಿಷ್ಯದಲ್ಲಿ ಉತ್ತಮ ವೇತನವನ್ನು ಹೊಂದಿರುವ ಉದ್ಯೋಗವನ್ನು ಪಡೆದುಕೊಳ್ಳಬಹುದು. ಇದರಿಂದ ಅವರ ಜೀವನ ಮಟ್ಟವು ಸುಧಾರಿಸುತ್ತದೆ.

  • ನೇರ ಹಣ ವರ್ಗಾವಣೆ:

ಸರ್ಕಾರದ ಕಡೆಯಿಂದ ಸಿಗುವ ಪ್ರೋತ್ಸಾಹಧನವು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಇದರಿಂದಾಗಿ ಯಾವುದೇ ರೀತಿಯ ವಂಚನೆಗಳು ಆಗುವುದಿಲ್ಲ.

ಪ್ರೋತ್ಸಾಹಧನವನ್ನು ಪಡೆಯಲು ಅರ್ಹವಾಗಿರುವ ಕೋರ್ಸ್ ಗಳು ಯಾವುವು?

  • ಪದವಿ ಕೋರ್ಸ್ ಗಳು:
    • ಬ್ಯಾಚುಲರ್ ಆಫ್ ಆರ್ಟ್ಸ್
    • ಬ್ಯಾಚುಲರ್ ಆಫ್ ಕಾಂಮೆರ್ಸ್
    • ಬ್ಯಾಚುಲರ್ ಆಫ್ ಸೈನ್ಸ್
    • ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿಸ್ಟ್ರೇಷನ್
    • ಬ್ಯಾಚುರಲ್ ಆಫ್ ಸೋಶಿಯಲ್ ವರ್ಕ್
  • ವೃತ್ತಿಪರ ಪದವಿ ಕೋರ್ಸ್ ಗಳು:
    • ಬಿಇ/ ಬಿ ಟೆಕ್
    • ಎಂಬಿಬಿಎಸ್
    • ಬಿಡಿಎಸ್
    • ಬಿಎಎಂಎಸ್
    • ಬಿಎಸ್ಸಿ ನರ್ಸಿಂಗ್
  • ಡಿಪ್ಲೊಮಾ ಕೋರ್ಸ್ ಗಳು:
    • ಡಿಪ್ಲೊಮಾ ಇನ್ ಇಂಜಿನಿಯರಿಂಗ್
    • ಪಾಲಿಟೆಕ್ನಿಕ್ ಕೋರ್ಸ್
    • ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್
    • ಡಿಪ್ಲೊಮಾ ಇನ್ ನರ್ಸಿಂಗ್
  • ಐಟಿ ಮತ್ತು ಕಂಪ್ಯೂಟರ್ ಸಂಬಂಧಿತ ಕೋರ್ಸ್ ಗಳು:
    • ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್
    • ಐಟಿ ಸ್ಕಿಲ್ ಬೇಸ್ಡ್ ಕೋರ್ಸ್
    • ಕಂಪ್ಯೂಟರ್ ಸೈನ್ಸ್

ಅರ್ಹತಾ ಮಾನದಂಡಗಳೇನು?

  • ವಿದ್ಯಾರ್ಥಿಗಳು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು ನಿರ್ದಿಷ್ಟ ಮಿತಿಯನ್ನು ಮೀರಿರಬಾರದು.
  • ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲೇ ಪಾಸ್ ಆಗಿರಬೇಕು.
  • ಪ್ರಸ್ತುತ ಸಾಲಿನಲ್ಲಿ ಮಾನ್ಯ ಉನ್ನತ ಶಿಕ್ಷಣ ಕೋರ್ಸ್ ಗೆ ದಾಖಲಾತಿ ಪಡೆದಿರಬೇಕು.
  • ವಿದ್ಯಾರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಲ್ಲಿ ಪ್ರವೇಶ ಪಡೆದಿರಬೇಕು.
  • ಇದೇ ಉದ್ದೇಶಕ್ಕಾಗಿ ಈ ಹಿಂದೆ ಸರ್ಕಾರದ ಯಾವುದೇ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಂಡಿರಬಾರದು.

ಅಗತ್ಯ ದಾಖಲೆಗಳು:

  • PUC ಅಂಕಪಟ್ಟಿ
  • ಕಾಲೇಜು ಪ್ರವೇಶ ಪತ್ರ
  • ಆಧಾರ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಮತದಾರರ ಗುರುತಿನ ಚೀಟಿ
  • ವಾಸಸ್ಥಳ ದೃಢೀಕರಣ ಪತ್ರ
  • ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಸ್ಟೂಡೆಂಟ್ ಪ್ರೈಜ್ ಮನಿ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಸ್ವೀಕೃತಿ ರಶೀದಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಅಂತಿಮ ತೀರ್ಮಾನ:

PUC ಪಾಸ್ ಆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ₹26,000 ಪ್ರೋತ್ಸಾಹಧನ ಯೋಜನೆ ನಿಜಕ್ಕೂ ಒಂದು ಅತ್ಯಂತ ಮಹತ್ವದ ಶೈಕ್ಷಣಿಕ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮವಾಗಿದೆ. ಈ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸರ್ಕಾರವು ನೇರ ಆರ್ಥಿಕ ನೆರವನ್ನು ಒದಗಿಸುತ್ತದೆ.

ನೀವೇನಾದರೂ ಉನ್ನತ ಶಿಕ್ಷಣದ ಕನಸನ್ನು ಹೊತ್ತಿದ್ದು, ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸಿದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Instagram LinkClick Here

ಇತರೆ ಪ್ರಮುಖ ಲಿಂಕುಗಳು:

Leave a Comment