Parihaara : ಬರಗಾಲದ ನಡುವೆ ರೈತರಿಗೆ ಸಿಹಿ ಸುದ್ದಿ! ಬೆಳೆ ವಿಮೆ ಅಂತಿಮ ಕಂತು ಬಿಡುಗಡೆ – ಮುಂದಿನ 10 ದಿನಗಳಲ್ಲಿ ರೈತರ ಖಾತೆಗೆ ಹಣ ಜಮೆ
ಬರದ ಭೀತಿಯಿಂದ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ನೀಡಬೇಕಿದ್ದ ಬೆಳೆ ವಿಮೆ ಪರಿಹಾರದ ಅಂತಿಮ ಕಂತು ಬಿಡುಗಡೆ ಮಾಡಲಾಗಿದೆ. ಕೃಷಿ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಲೆಕ್ಕಪತ್ರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ 10 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಹಣ ಜಮೆಯಾಗಲಿದೆ. WhatsApp Group Join Now Telegram Channel Join Now 2025–26ನೇ ಸಾಲಿನಲ್ಲಿ ಮಧ್ಯಂತರ … Read more