ADCL: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ 2026! ಯಾವುದೇ ಪರೀಕ್ಷೆ ಇಲ್ಲ + ಅರ್ಜಿ ಶುಲ್ಕವಿಲ್ಲ
ನಮಸ್ಕಾರ ಸ್ನೇಹಿತರೆ, ಪದವಿಯನ್ನು ಮುಗಿಸಿ ಸರ್ಕಾರಿ ಸಂಸ್ಥೆಯಲ್ಲಿ ಗೌರಯುತ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎಂದು ಆಕಾಂಕ್ಷೆ ಹೊಂದಿರುವ ಸಾವಿರಾರು ಉದ್ಯೋಗ ಪ್ರೀಯರಿಗೆ ಸುವರ್ಣಾವಕಾಶ! ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ. ADCL Recruitment in Kannada ಕಂಪನಿ ಕಾರ್ಯದರ್ಶಿ ಕೋರ್ಸ್ ಹಾಗೂ ಕಾನೂನು ಪದವಿ ಪೂರ್ಣಗೊಳಿಸಿ, ಆಡಳಿತಾತ್ಮಕ ಹಾಗೂ ಕಾನೂನಾತ್ಮಕ … Read more