Air Force Job: ರೂ. 1,77,500/- ವೇತನ! ಭಾರತೀಯ ವಾಯುಪಡೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ
ನಮಸ್ಕಾರ ಸ್ನೇಹಿತರೆ, ನೀವೇನಾದರೂ ದೇಶಸೇವೆಯ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮ್ಮ ಈ ಒಂದು ಕನಸನ್ನು ನನಸು ಮಾಡಿಕೊಳ್ಳಲು ಅದ್ಬುತ ಅವಕಾಶ ನಿಮ್ಮ ಮುಂದಿದೆ. ಭಾರತೀಯ ವಾಯುಪಡೆಯು 2026 ನೇ ಸಾಲಿನಲ್ಲಿ ಒಟ್ಟು 379 ಕಮಿಷನ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Air Force Job Recruitment in Kannada ದೇಶ ಸೇವೆಯ ಜೊತೆಗೆ ಗೌರವಯುತ ವೃತ್ತಿಜೀವನವನ್ನು ಕಂಡುಕೊಳ್ಳಬೇಕೆಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. … Read more