App: ಇನ್ಮುಂದೆ ನಿಮಗೆ ಗೃಹಲಕ್ಷ್ಮಿ ಹಣ ಬರಬೇಕು ಅಂದ್ರೆ ಬಯೋ ಮೆಟ್ರಿಕ್ ಕಡ್ಡಾಯ । ಇದಕ್ಕಾಗಿ ಸರ್ಕಾರ ಹೊಸ ಆಪ್ ರಿಲೀಸ್ ಮಾಡಿದೆ

App

App: ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಾಸಿಕ ರೂ. 2000 ಆರ್ಥಿಕ ನೆರವನ್ನು ಪಡೆಯುತ್ತಿದ್ದ ಅರ್ಹ ಫಲಾನುಭವಿ ಮಹಿಳೆಯರು ಇನ್ನು ಮುಂದೆ ಸರ್ಕಾರದ ಆರ್ಥಿಕ ನೆರವನ್ನು ಪಡೆಯಬೇಕಾದರೆ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. WhatsApp Group Join Now Telegram Channel Join Now ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಲಕ್ಷಾಂತರ ಕುಟುಂಬಗಳ ಯಜಮಾನಿಯರಿಗೆ ಆರ್ಥಿಕ ನೆರವನ್ನು ನೀಡಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ … Read more