Pregnant : ಗರ್ಭಿಣಿ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ₹10000 ಸಹಾಯಧನ +ಮಡಿಲು ಕಿಟ್ ! ಇಂದೇ ಅಪ್ಲೈ ಮಾಡಿ

Money

ಗರ್ಭಿಣಿ ಮಹಿಳೆಯರಿಗೆ ಬಂಪರ್ ಚಾನ್ಸ್! ಕರ್ನಾಟಕ ಸರ್ಕಾರವು ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಅರ್ಹ ಗರ್ಭಿಣಿ ಮಹಿಳೆಯರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. Araike Scheme for Pregnant Women WhatsApp Group Join Now Telegram Channel Join Now ತಾಯ್ತನ ಎನ್ನುವುದು ಪ್ರತಿಯೊಬ್ಬ ಮಹಿಳೆಯರ ಜೀವನದ ಸುಂದರ ಘಟ್ಟ. ಆದರೆ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಎಷ್ಟೋ ಮಹಿಳೆಯರಿಗೆ … Read more