Army Canteen: ಬೆಂಗಳೂರಿನ ಆರ್ಮಿ ಕ್ಯಾಂಟೀನ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 10ನೇ ಪಾಸ್ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ! CSD Application
ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಗೋಲ್ಡನ್ ಫಾರ್ಮ್ ಸ್ಟೇಷನ್ ಕ್ಯಾಂಟೀನ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆ ಇದಾಗಿದೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಕೇವಲ ನೇರ ಸಂದರ್ಶನ ಮೂಲಕ ಈ ನೇಮಕಾತಿ ನಡೆಯುತ್ತಿದೆ. WhatsApp Group Join Now Telegram Channel Join Now ಉದ್ಯೋಗ ಹುಡುಕುತ್ತಿರುವ ಕರ್ನಾಟಕದ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. … Read more