BEML Recruitment 2026: ರಕ್ಷಣಾ ಸಚಿವಾಲಯದ ಹುದ್ದೆಗಳ ನೇಮಕಾತಿ – ಸಂಪೂರ್ಣ ಮಾಹಿತಿ ಇಲ್ಲಿದೆ!
ನಮಸ್ಕಾರ ಸ್ನೇಹಿತರೆ, ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಇಎಂಎಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರಿಂಗ್, ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ, ಪ್ರಧಾನ ವ್ಯವಸ್ಥಾಪಕ, ಉಪ ಪ್ರಧಾನ ವ್ಯವಸ್ಥಾಪಕ, ಸಹಾಯಕ ಪ್ರಧಾನ ವ್ಯವಸ್ಥಾಪಕ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BEML Recruitment 2026 WhatsApp Group Join Now Telegram Channel Join Now ಇಂಜಿನಿಯರಿಂಗ್ ಪದವೀಧರರು ಹಾಗೂ ವೃತ್ತಿಪರ ಅನುಭವ … Read more