BNPM: ರೂ. 52,000 ವೇತನ! ಮೈಸೂರು ನೋಟು ಮುದ್ರಣ ಇಲಾಖೆಯಲ್ಲಿ ಭರ್ಜರಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರಿನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂಬ ಕನಸ್ಸನ್ನು ಹೊತ್ತು ಶಿಕ್ಷಣವನ್ನು ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. BNPM Recruitment in Kannada ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಒಟ್ಟು 6 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ … Read more