BOB: 5,000 ಹುದ್ದೆಗಳು! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ । ಪದವೀಧರರಿಗೆ ಗೋಲ್ಡನ್ ಚಾನ್ಸ್

BOB

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡ ಅತ್ಯದ್ಭುತ ಅವಕಾಶವನ್ನು ಕಲ್ಪಿಸಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 5000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BOB Recruitment in Kannada ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸುವ ಜೊತೆಗೆ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ. ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು … Read more