Borewell 2026: ರೈತರಿಗೆ ಗುಡ್ ನ್ಯೂಸ್! ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಅಹ್ವಾನ । ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ರೈತರೇ, ನಿಮ್ಮ ಕೃಷಿ ಭೂಮಿಗೆ ಸರಿಯಾದ ನೀರಾವರಿ ಸೌಲಭ್ಯಗಳಿಲ್ಲವೇ? ನೀವು ಮಳೆಯನ್ನೇ ನಂಬಿಕೊಂಡು ಕೃಷಿ ಚಟುವಟಿಕೆಯನ್ನು ನಡೆಸುತಿದ್ದೀರಾ? ನೀರಿನ ಅಭಾವದಿಂದಾಗಿ ಸರಿಯಾದ ಇಳುವರಿ ಸಿಗುತ್ತಿಲ್ಲವೇ? ಇನ್ನು ಈ ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ. Free Borewell for Farmers ಕರ್ನಾಟಕ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗೆಂದೇ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಒಂದು ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ನಮ್ಮ ದೇಶವು ಕೃಷಿ ಪ್ರಧಾನವಾಗಿದ್ದು, ಇಲ್ಲಿನ ಸಾಕಷ್ಟು ರೈತರು … Read more