Central Bank : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026: 4,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಪದವೀಧರರಿಗೆ ಸಂತಸದ ಸುದ್ದಿ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ದೇಶಾದ್ಯಂತ ಖಾಲಿ ಇರುವ 4,500 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. Central Bank of India Recruitment 2026 ಈ ನೇಮಕಾತಿಯ ಮೂಲಕ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಪ್ರಾಯೋಗಿಕ ಅನುಭವ ದೊರೆಯುವುದರ ಜೊತೆಗೆ, ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ₹15,000 ಸ್ಟೈಫಂಡ್ ಕೂಡ ನೀಡಲಾಗುತ್ತದೆ. … Read more