CESCOM: ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-05-2026
ನಮಸ್ಕಾರ ಸ್ನೇಹಿತರೇ, ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ 2026-27 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. CESC Recruitment 2026 Kannada ಯಾವುದೇ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಂಸ್ಥೆಯಲ್ಲಿ ಖಾಲಿ … Read more