Court Job: ರೂ. 1,36,520/- ವೇತನ! ಕರ್ನಾಟಕ ಹೈಕೋರ್ಟ್ ನೇಮಕಾತಿ 2026 । ಮೇ 15 ಕೊನೆಯ ದಿನಾಂಕ
ಈಗಾಗಲೇ ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಸಿವಿಲ್ ನ್ಯಾಯಾಧೀಶ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಬೆಂಗಳೂರಿನಲ್ಲಿ ವೃತ್ತಿಜೀವನ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. Court Job Recruitment in Kannada ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16-04-2026 ರಿಂದ ಹಿಡಿದು 15-05-2026 ರ ವರೆಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 90 ಸಿವಿಲ್ ನ್ಯಾಯಾಧೀಶ ಹುದ್ದೆಗಳ ಭರ್ತಿಗೆ ಅವಕಾಶ … Read more