Court Application: ರೂ. 63,100/- ವೇತನ! ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ನಮಸ್ಕಾರ ಸ್ನೇಹಿತರೆ, ನೀವೇನಾದರೂ ಹತ್ತನೇ ತರಗತಿ ಮುಗಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಪಿಯೂನ್ ಹಾಗೂ ಪೊರ್ಸೆಸ್ ಸರ್ವರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. District Court Recruitment 2026 WhatsApp Group Join Now Telegram Channel Join Now ಇಲ್ಲಿ ಒಟ್ಟು … Read more