CSC Aadhaar: ಆಧಾರ್ ಸೇವಾ ಕೇಂದ್ರದಲ್ಲಿ ಬೃಹತ್ ನೇಮಕಾತಿ 2026! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 20

CSC Aadhaar

CSC Aadhaar: ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! CSC ಇ – ಗವರ್ನೆನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್ ದೇಶದಾದ್ಯಂತೆ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಆಧಾರ್ ಆಪರೇಟರ್, ಆಧಾರ್ ಸೂಪರ್ ವೈಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಧಾರ್ ಸೇವಾ ಕೇಂದ್ರಗಳಲ್ಲಿ ಒಟ್ಟು 245 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಿಗೆ … Read more