Food Kit: ಅಕ್ಕಿ ಬದಲು ಸಿಗಲಿದೆ ಇಂದಿರಾ ಫುಡ್ ಕಿಟ್ । ಏನೆಲ್ಲಾ ಸಿಗುತ್ತೆ ಗೊತ್ತಾ?

Food Kit

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಯು ಪ್ರಸ್ತುತ ಮಹತ್ವದ ತಿರುವು ಪಡೆದುಕೊಂಡಿದೆ. ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳಿಗೆ ಕೇವಲ ಅಕ್ಕಿಯನ್ನು ಮಾತ್ರವಲ್ಲದೆ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಉದ್ದೇಶದಿಂದ 5 ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಕಿಟ್ ಗಳನ್ನು ನೀಡುವುದಾಗಿ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರವು ಇಂದಿರಾ ಆಹಾರ ಕಿಟ್ ಯೋಜನೆಯನ್ನು ಜೂನ್ ತಿಂಗಳಲ್ಲೇ ಅಧಿಕೃತವಾಗಿ ಜಾರಿಗೊಳಿಸುವುದಾಗಿ ತಿಳಿಸಿದ್ದು, ರಾಜ್ಯದಲ್ಲಿ BPL ಕಾರ್ಡ್ ಹೊಂದಿರುವ ಲಕ್ಷಾಂತರ ಕುಟುಂಬಗಳಿಗೆ ಈ … Read more