Forest: ಅರಣ್ಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ 2026, 1,075 ಹುದ್ದೆ! ಇಂದು ಅಧಿಸೂಚನೆ ಪ್ರಕಟ

Forest

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಅರಣ್ಯ ರಕ್ಷಣೆ ಹಾಗೂ ವನ್ಯಜೀವಿಗಳ ಒಡನಾಟದೊಂದಿಗೆ ವೃತ್ತಿಜೀವನವನ್ನು ಪ್ರಾರಂಭಿಸಲು ಇಚ್ಛಿಸುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ಅರಣ್ಯ ಇಲಾಖೆಯು ಇಲ್ಲಿ ಖಾಲಿ ಇರುವ ಅರಣ್ಯ ರಕ್ಷಕ, ಕ್ಷೇತ್ರ ರಕ್ಷಕ, ಅರಣ್ಯ ಸಂರಕ್ಷಣಾಧಿಕಾರಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೇರಿದಂತೆ ಒಟ್ಟು 1075 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. Forest Department Job Recruitment in Kannada SSLC … Read more