Laptop Application: SSLC ವಿದ್ಯಾರ್ಥಿಗಳಿಗೆ ಬಂಪರ್ ಅವಕಾಶ! ಫ್ರೀ ಲ್ಯಾಪ್ಟಾಪ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ
Free Laptop: SSLC ಅಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸರ್ಕಾರದ ಕೆಡೆಯಿಂದ ಫ್ರೀ ಲ್ಯಾಪ್ಟಾಪ್ ವಿತರಣಾ ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶಾಲಾ ಹಂತದಲ್ಲೇ ತಾಂತ್ರಿಕ ಕೌಶಲ್ಯವನ್ನು ವೃದ್ಧಿಪಡಿಸಬೇಕು ಎನ್ನುವ ಉದ್ದೇಶದಿಂದ ಈ ಒಂದು ಮಹತ್ವದ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರಸ್ತುತ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಅಭ್ಯರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣವು ಕೇವಲ ಪಠ್ಯ … Read more