Free Toolkit: ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್! ₹14,000 ಮೌಲ್ಯದ ಟೂಲ್ ಕಿಟ್ ಫ್ರೀ । ಇಂದೇ ಅರ್ಜಿ ಸಲ್ಲಿಸಿ

Free Toolkit

ಪ್ರತಿ ದಿನ ರಾತ್ರಿ ಹಗಲೆನ್ನದೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ನೋಂದಾಯಿತ ಕಾರ್ಮಿಕರಿಗೆ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ಸರ್ಕಾರವು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರಿಗೆ ಫ್ರೀ ಟೂಲ್ ಕಿಟ್ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದೆ. Free Toolkit for Labour ನಿರ್ಮಾಣ ಕೆಲಸದಲ್ಲಿ ತೊಡಗಿರುವ ಕಾರ್ಮಿಕರು ಗುಣಮಟ್ಟದ ಉಪಕರಣಗಳಿಲ್ಲದೆ ಕಷ್ಟಪಡಬಾರದು ಎನ್ನವ ಉದ್ದೇಶದಿಂದ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಸುಮಾರು 14,000 ಬೆಲೆಬಾಳುವ … Read more