Gruha Jyothi: ಗೃಹ ಜ್ಯೋತಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಗೃಹ ಜ್ಯೋತಿ ಮರು ಅರ್ಜಿ ಕಡ್ಡಾಯ । ಇಂದೇ ಅರ್ಜಿ ಹಾಕಿ

Gruha Jyothi

Gruha Jyothi: ಕರ್ನಾಟಕ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಹೊಸ ತಿರುವನ್ನು ಪಡೆದುಕೊಂಡಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಶೂನ್ಯ ಬಿಲ್ ಪಡೆಯುತ್ತಿದ್ದವರು ಇನ್ನು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬೇಕಾದರೆ ಮರು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. WhatsApp Group Join Now Telegram Channel Join Now ಗೃಹ ಜ್ಯೋತಿ ಯೋಜನೆ ರಾಜ್ಯದ ಲಕ್ಷಾಂತರ ಕುಟುಂಬಗಳ ಜೀವನದಲ್ಲಿ ಮಹತ್ತರ ಬದಲಾವಣೆಯನ್ನು ತಂದಿದೆ. ವಿದ್ಯುತ್ ಬಿಲ್‌ನ ಹೊರೆ ಕಡಿಮೆ … Read more