IAF: ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ 2026! ಜೂನ್ 1 ಕೊನೆಯ ದಿನಾಂಕ

IAF

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ದೇಶದ ಅತ್ಯಂತ ಪ್ರತಿಷ್ಠಿತ ರಕ್ಷಣಾ ಸಂಸ್ಥೆಯಾಗಿರುವ ಭಾರತೀಯ ವಾಯುಪಡೆ ಪ್ರಸ್ತುತ 2026 ನೇ ಸಾಲಿನಲ್ಲಿ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. IAF Recruitment 2026 ಭಾರತೀಯ ವಾಯು ಪಡೆಯು ಪ್ರಸ್ತುತ ಸಾಲಿನಲ್ಲಿ ಗ್ರೂಪ್ ಸಿ ಹುದ್ದೆಗಳಾದ ಲೋವರ್ ಡಿವಿಷನ್ ಕ್ಲರ್ಕ್, ಹಿಂದಿ ಟೈಪಿಸ್ಟ್, ಚಾಲಕ ಸೇರಿದಂತೆ ಒಟ್ಟು 47 ಹುದ್ದೆಗಳ … Read more