IIT Dharwad: ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕವಿಲ್ಲ । ಮೇ 31 ಕೊನೆಯ ದಿನಾಂಕ
ಧಾರವಾಡದ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಉದ್ಯೋಗ ಮಾಡಲು ಕನಸ್ಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಧಾರವಾಡದ ಈ ಒಂದು ಪ್ರತಿಷ್ಠಿತ ಸಂಸ್ಥೆಯು ಪ್ರಸ್ತುತ 2026-27 ನೇ ಸಾಲಿನಲ್ಲಿ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. IIT Dharwad Recruitment 2026 ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಗ್ರಂಥಾಲಯ ಹಾಗೂ … Read more