Indian Navy: ₹1.20 ಲಕ್ಷ ವೇತನ! ಭಾರತೀಯ ನೌಕಾಪಡೆಯಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿ । ಜುಲೈ 27 ಕೊನೆಯ ದಿನಾಂಕ
ದೇಶಸೇವೆಯ ಜೊತೆಗೆ ಉತ್ತಮ ವೃತ್ತಿಜೀವನವನ್ನು ರೂಪಿಸುಕೊಳ್ಳಲು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ನೌಕಾಪಡೆಯು 2026 ನೇ ಸಾಲಿನಲ್ಲಿ 275 ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Indian Navy Recruitment 2026 WhatsApp Group Join Now Telegram Channel Join Now ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ, ಬಿಟೆಕ್, ಎಂಇ ಎಂಟೆಕ್, … Read more