IRIDO: ₹2,15,900/- ವೇತನ! 6300+ ಹುದ್ದೆಗಳ ಬೃಹತ್ ನೇಮಕಾತಿ! ಮೇ 31 ಕೊನೆಯ ದಿನಾಂಕ
ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು 2026 ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. IRIDO Recruitment in Kannada ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು ಅಕೌಂಟೆಂಟ್, ಕ್ಲರ್ಕ್, ರೀಜನಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಒಟ್ಟು 6300ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಜಸ್ಟ್ SSLC ಅಲ್ಲಿ ಪಾಸ್ … Read more