Karnataka Court Job: ರೂ. 61,300/- ವೇತನ, SSLC ಪಾಸ್‌ ಆದ್ರೆ ಸಾಕು ಯಾದಗಿರಿ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗಾವಕಾಶ!

Karnataka Court Job

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಯಾದಗಿರಿ ಜಿಲ್ಲಾ ನ್ಯಾಯಾಲಯವು 2026 ರ ನೇಮಕಾತಿಯಲ್ಲಿ ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, SSLC ಅಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. Karnataka Court Job Recruitment in Kannada ಪ್ರೋಸೆಸ್ ಸರ್ವರ್ ಹಾಗೂ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 13, 2026 ರಿಂದ 12-04-2026 ರ … Read more