Clerk Application: ಕರ್ನಾಟಕ ಲೋಕಾಯುಕ್ತ ನೇಮಕಾತಿ 2026: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ – PUC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ!

Karnataka Lokayukta Recruitment 2026

ಕರ್ನಾಟಕ ಲೋಕಾಯುಕ್ತ ನೇಮಕಾತಿ ಅಧಿಸೂಚನೆ ಇದೀಗ ಪ್ರಕಟ ಮಾಡಲಾಗಿದ್ದು ಇಲ್ಲಿ ಹೋದೆ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ಹೃದಯಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ಉತ್ತಮ ಅವಕಾಶ ಪ್ರಕಟವಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ (Clerk-cum-Typist) ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ … Read more