KCC: ರೂ. 46,675 ವೇತನ! ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ 2026 । ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ
KCC: ಕಲಬುರಗಿ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಹಾಗೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಉದ್ಯೋಗಾವಕಾಶ! ಕಲಬುರಗಿ ಜಿಲ್ಲೆಯ ಮಹಾನಗರ ಪಾಲಿಕೆಯು ಪ್ರಸುತ ಸಾಲಿನಲ್ಲಿ ಒಟ್ಟು 427 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಉತ್ತಮ ವೇತನದೊಂದಿಗೆ ಸರ್ಕಾರಿ ವಲಯಗಳಲ್ಲಿ ಸೇವೆ ಸಲ್ಲಿಸಲು ಇದು ಉತ್ತಮ ಅವಕಾಶವಾಗಿದೆ. WhatsApp Group Join Now Telegram Channel Join Now ಇಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಯಾವುದೇ ಕಠಿಣ ಶೈಕ್ಷಣಿಕ ಅರ್ಹತೆಯ ಮಿತಿ ಇರುವುದಿಲ್ಲ. ಆದರೆ … Read more