Students Kit: ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ₹8625 ಮೌಲ್ಯದ ಸ್ಟಡಿ ಕಿಟ್ ಉಚಿತ ವಿತರಣೆ । ಇಂದೇ ಅಪ್ಲೈ ಮಾಡಿ
Kit: ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ಪ್ರತಿಯೊಬ್ಬ ಕಟ್ಟಡ ಕಾರ್ಮಿಕರ ಮಕ್ಕಳಿಗೂ ಕೂಡ ಶೈಕ್ಷಣಿಕ ಕಿಟ್ ಅನ್ನು ಕೊಡಲು ಸರ್ಕಾರವು ಮುಂದಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರವು ಈ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕಾರ್ಮಿಕ ಇಲಾಖೆಯು ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ ಶೈಕ್ಷಣಿಕ ಕಿಟ್ ಯೋಜನೆಯನ್ನು ಜಾರಿಗೊಳಿಸಲಿದ್ದು, ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಾದ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಕರ್ನಾಟಕ ಸರ್ಕಾರವು … Read more