Railtel: ರೂ. 47,220/- ವೇತನ! ಕೊಂಕಣ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ

KRCL

ಭಾರತೀಯ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನವನ್ನು ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ಭಾರತ ಸರಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತನ್ನ ಸಂಸ್ಥೆಯ ಮೆಕ್ಯಾನಿಕಲ್ ಹಾಗೂ ಪ್ರಾಜೆಕ್ಟ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡುಕೊಳ್ಳಲಾಗುತ್ತದೆ. KRCL Recruitment in Kannada ಈ ಒಂದು ಸಂಸ್ಥೆಯು … Read more