KSP Application: ರೂ. 76,100/- ವೇತನ! ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3991 ಹುದ್ದೆಗಳ ಬೃಹತ್ ನೇಮಕಾತಿ । ಜುಲೈ 3 ಕೊನೆಯ ದಿನಾಂಕ

KSP Application

ನಮಸ್ಕಾರ ಸ್ನೇಹಿತರೆ, ನೀವೇನಾದರೂ ದೇಶಸೇವೆಯ ಜೊತೆಗೆ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದಿರೆ ನಿಮ್ಮ ಈ ಒಂದು ಕನಸ್ಸನ್ನು ನನಸು ಮಾಡಿಕೊಳ್ಳಲು ಅತ್ಯದ್ಭುತ ಅವಕಾಶ ನಿಮ್ಮ ಮುಂದಿದೆ. KSP Civil Recruitment 2026 WhatsApp Group Join Now Telegram Channel Join Now ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2026 ನೇ ಸಾಲಿನಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ … Read more